ಕೆರೆ ವಿಚಾರದಲ್ಲಿ ರಾಜಕೀಯ ಬೇಡ


Team Udayavani, Oct 29, 2019, 11:06 AM IST

dg-tdy-2

ಚನ್ನಗಿರಿ: ಲಕ್ಷಾಂತರ ಜನರ ದಾಹವನ್ನು ತೀರಿಸುತ್ತಿರುವ ಸೂಳೆಕೆರೆ ರಕ್ಷಣೆಗೆ ರಾಜಕಾರಣಿಗಳು ಹಿಂದೇಟು ಹಾಕುತ್ತಿರುವುದರ ಹಿಂದೆ ವೋಟ್‌ಬ್ಯಾಂಕ್‌ ರಾಜಕೀಯದ ಅನುಮಾನ ಕಾಡುತ್ತಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಸೂಳೆಕೆರೆಯಲ್ಲಿ ಖಡ್ಗ ಸಂಘಟನೆ ಹಮ್ಮಿಕೊಂಡಿದ್ದ ಸೂಳೆಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸಂಪತ್ತು ಆಗಿರುವ ಸೂಳೆಕೆರೆ ರಕ್ಷಣೆಗೆ ರಾಜಕಾರಣಿಗಳು ಮುಂದಾಗದೇ ಯಾವುದೋ ಪಟ್ಟಭದ್ರ ಶಕ್ತಿಗೆ ಹೆದರಿ ಬಚ್ಚಿಟ್ಟುಕೊಳ್ಳುವುದು ಸರಿಯಲ್ಲ, ವೋಟು-ನೋಟು ಯಾವತ್ತೂ ಶಾಶ್ವತವಲ್ಲ.

ದಾವಣಗೆರೆ-ಚಿತ್ರದುರ್ಗ 2 ಜಿಲ್ಲೆಗಳ ಲಕ್ಷಾಂತರ ಜನರ ನೀರಿನ ದಾಹವನ್ನು ಕೆರೆಯು ತೀರಿಸುತ್ತಿದೆ. ರೈತರ ಸಾವಿರಾರು ಎಕರೆ ಕೃಷಿಭೂಮಿಗೆ ನೀರನ್ನು ಉಣಿಸುತ್ತಿದೆ. ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸೂಳೆಕೆರೆ ಕಾರಣ. ನಮ್ಮೆಲ್ಲರ ಜೀವ ಜಲವಾಗಿರುವ ಕೆರೆ ರಕ್ಷಣೆಗೆ ಮುಂದಾಗದೇ ಕೆರೆಯನ್ನು ಒತ್ತುವರಿ ಮಾಡಿರುವವರನ್ನು ವೋಟ್‌ಗಾಗಿ ರಕ್ಷಣೆ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಇದಕ್ಕೆ ತಕ್ಕ ಪಾಠವನ್ನು ಜನತೆ ಮುಂದೊಂದು ದಿನ ಕಲಿಸಲಿದ್ದಾರೆ ಎಂದರು.

ರಾಜಕಾರಣಿಗಳು, ಅಧಿ ಕಾರಿಗಳು ತಕ್ಷಣ ಕೆರೆಯ ಸರ್ವೇ ಮಾಡಿಸಿ ಅದಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಕೆರೆ ಒತ್ತುವರಿ ವಿಚಾರದಲ್ಲಿ ರಾಜಕೀಯ ಮಾಡಿದರೆ ಜನ ದಂಗೆ ಏಳಲಿದ್ದಾರೆ. ಕೆರೆ ವಿಚಾರದಲ್ಲಿ ಪ್ರತಿಯೊಂದು ಘಟನೆಯನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಮಳೆಯಿಂದ ಕೆರೆಯು ಮೈದುಂಬಿಕೊಂಡು ಕೆರೆಯ ಹಿನ್ನೀರು ತನ್ನ ಜಾಗವನ್ನು ಪ್ರವೇಶಿಸಿದೆ. ಕೆರೆಯ ಜಾಗವನ್ನು ಭದ್ರಗೊಳಿಸಬೇಕು ಎಂದರು. ಹಿರೇಮಠದ ಶಿವಶಾಂತವೀರ ಸ್ವಾಮೀಜಿ, ಖಡ್ಗ ಸ್ವಯಂ ಸೇವಾ ಸಂಘದ ಅಧ್ಯಕ್ಷ ರಘು, ರೈತ ಮುಖಂಡರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.