ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಜನಾರ್ದನ ರೆಡ್ಡಿ
Team Udayavani, Feb 9, 2018, 6:15 AM IST
ಯಾದಗಿರಿ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ಯಾದಗಿರಿ, ಸೇಡಂ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದು ಸತ್ಯಕ್ಕೆ ದೂರವಾಗಿದೆ. ನಮ್ಮ ಕುಟುಂಬದಿಂದಲೂ ಯಾರೂ ಚುನಾವಣೆಗೆ ಸ್ಪಧಿ ìಸುವುದಿಲ್ಲ. ಬಳ್ಳಾರಿ ಶಾಸಕ ಆನಂದಸಿಂಗ್ ಹಾಗೂ ನಾಗೇಂದ್ರ ಅವರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿಕೊಂಡಿರುವುದರಿಂದ ನಷ್ಟವಿಲ್ಲ. ಅವರಿಗಿಂತ ನೂರು ಪಟ್ಟು ಶಕ್ತಿ ಹೊಂದಿರುವವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳಲಿದೆ. ಬಳ್ಳಾರಿ ಜಿಲ್ಲೆಯಲ್ಲಿ 2008ರ ಚುನಾವಣೆ ಮತ್ತೆ ಪುನರಾವರ್ತನೆಯಾಗಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ