ಶುದ್ಧ ನೀರು ಪೂರೈಕೆಗೆ ಆದ್ಯತೆ: ರೇಣುಕಾಚಾರ್ಯ

Team Udayavani, Sep 28, 2020, 6:28 PM IST

dg-tdy-1

ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದರ ಜೊತೆಗೆ ಎಲ್ಲಾ ಕೆರೆಗಳನ್ನು ತುಂಬಿಸುವುದು ನನ್ನ ಕರ್ತವ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ 39 ಲಕ್ಷ ರೂ. ವೆಚ್ಚದಲ್ಲಿ ಪಶು ಆಸ್ಪತ್ರೆ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ಮಾತೆಂಗಮ್ಮ ದೇವಾಲಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ, ಸಮಾಜಕಲ್ಯಾಣ ಇಲಾಖೆಯಿಂದ 28 ಜನ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ನ್ಯಾಮತಿ ತಾಲೂಕಿನಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಈಗಾಗಲೇ 76 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಸಿದ್ಧ ಪಡಿಸಿದ್ದು ಶೀಘ್ರದಲ್ಲಿ ಕಾರ್ಯಾರಂಭ ಆಗಲಿದೆ. ಈಗಾಗಲೇ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳನ್ನು ಸಿಸಿ ರಸ್ತೆ ಮಾಡಿಸಲಾಗಿದೆ. ಧೂಳು ಮುಕ್ತ ಮಾಡಿದ್ದೇನೆ. ಅವಳಿ ತಾಲೂಕಿನ ಅಭಿವೃದ್ಧಿಯೇ ನನ್ನ ಮೂಲ ಮಂತ್ರ. ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರೈತ ಪರ ಕಾಳಜಿ ಹೊಂದಿದ್ದು, ರೈತರಿಗೆ ಅನುಕೂಲವಾಗುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿ ಮಾಡಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಾವು ಬೆಳೆದ ಬೆಳೆಗಳನ್ನು ಎಲ್ಲಿ ಬೇಕಾದರೂಮಾರಬಹುದು. ಇದರಿಂದ ರೈತರಿಗೆ ಉತ್ತಮ ಲಾಭ ದೊರೆಯಲಿದೆ ಎಂದು ಪ್ರತಿಪಾದಿಸಿದರು.

ಜಿ.ಪಂ ಅಧ್ಯಕ್ಷೆ ದೀಪಾ ಜಗದೀಶ್‌, ನ್ಯಾಮತಿ ತಾ.ಪಂ ಅಧ್ಯಕ್ಷ ಎಸ್‌ .ಪಿ.ರವಿಕುಮಾರ್‌, ಹೊನ್ನಾಳಿ ತಾ.ಪಂ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಎಪಿಎಂಸಿ ಅಧ್ಯಕ್ಷ ಸುರೇಶ್‌ ಸೇರಿದಂತೆ ಇದ್ದರು.

ಪ್ರತಿಪಕ್ಷಗಳು ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿಯನ್ನು ಭೂತದ ರೀತಿ ಬಿಂಬಿಸುವ ಕೆಲಸ ಮಾಡುತ್ತಿವೆ. ಈ ಮೂಲಕ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ರೈತರು ಇದಕ್ಕೆ ಕಿವಿಗೊಡಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ಪರವಾಗಿದ್ದು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.  -ಎಂ.ಪಿ. ರೇಣುಕಾಚಾರ್ಯ,ಸಿಎಂ ರಾಜಕೀಯ ಕಾರ್ಯದರ್ಶಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.