Udayavni Special

ಭಕ್ತರಿಗೆ ಮೂಲಸೌಲಭ್ಯ ಒದಗಿಸಿ


Team Udayavani, Mar 10, 2019, 8:15 AM IST

dvg-5.jpg

ಜಗಳೂರು: ಮಡ್ರಳ್ಳಿ ಚೌಡೇಶ್ವರಿ ಹಾಗೂ ಕೊಡದಗುಡ್ಡದ ಶ್ರೀವೀರಭದ್ರೇಶ್ವರ ಸ್ವಾಮಿಯ ಜಾತ್ರೆ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಿ, ಭಕ್ತಾದಿಗಳಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕ ಎಸ್‌.ವಿ. ರಾಮಚಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಮಡ್ರಳ್ಳಿ ಸಮುದಾಯ ಭವನದಲ್ಲಿ ಶ್ರೀ ಚೌಡೇಶ್ವರಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮಾ.22ರಿಂದ 25 ರವರೆಗೆ ಜಾತ್ರೆ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ತುರ್ತು ಚಿಕಿತ್ಸೆ, ಅಗ್ನಿ ಶಾಮಕ ವಾಹನ, ಪೊಲೀಸ್‌ ಭದ್ರತೆ ಮೊದಲಾದ ಸೌಲಭ್ಯ ಒದಗಿಸಬೇಕು. 

22 ರಂದು ರಥೋತ್ಸವ ಜರುಗುವಾಗ ದೇವಾಲಯದ ಸಮೀಪ ಬೃಹತ್‌ ವಾಹನಗಳ ಸಂಚಾರ ನಿರ್ಬಂಧಿಸಬೇಕು. ಜಾತ್ರೆಯಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಕೊಂಡುಕುರಿ, ಪಶುಪಾಲನೆ, ಕಂದಾಯ, ಶಿಕ್ಷಣ ಇಲಾಖೆ, ರೇಷ್ಮೇ ಸೇರಿದಂತೆ ಹಲವು ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸಿದರೆ ಜನರಿಗೆ ವಿವಿಧ ಇಲಾಖೆಗಳ ಮಾಹಿತಿ ಲಭ್ಯವಾಗಲಿದೆ. ಇದೇ ರೀತಿ ಕೊಡದಗುಡ್ಡದಲ್ಲಿ ನಡೆಯುವ ಜಾತ್ರೆಯಲ್ಲೂ ಸಹ ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು. 

ಜಿಪಂ ಸದಸ್ಯ ಎಸ್‌.ಕೆ. ಮಂಜುನಾಥ್‌, ಮಾಜಿ ಸದಸ್ಯ ಸೊಕ್ಕೆ ನಾಗರಾಜ್‌, ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ, ಇಓ ಜಾನಕಿರಾಮ್‌, ಜಿಪಂ ಸಹಾಯಕ ಕಾರ್ಯ ನಿರ್ವಾಹಕಾಧಿಕಾರಿ ಬಾಲಸ್ವಾಮಿ, ಟಿಎಚ್‌ಓ ನಾಗರಾಜ್‌, ಬೆಸ್ಕಾ ಇಂಜಿನಿಯರ್‌ ಪ್ರವೀಣಕುಮಾರ್‌, ಸಿಪಿಐ ಪ್ರವೀಣ್‌
ನೀಲಮ್ಮನವರ್‌, ಬಿಳಿಚೋಡು ಪಿಎಸ್‌ಐ ಉಮೇಶಬಾಬು, ಗ್ರಾಪಂ ಅಧ್ಯಕ್ಷೆ ಲಕ್ಷ್ಮಿಬಾಯಿ ಮಲ್ಲಿಕಾರ್ಜುನ್‌, ಉಪಾಧ್ಯಕ್ಷ ಹನುಮಂತಪ್ಪ, ಮುಖಂಡರಾದ ಚಂದ್ರಪ್ಪ, ಗಿರಿಯಪ್ಪ, ದಳಪತಿ ಬಸೆಟ್ಟೆಪ್ಪ, ಮಲ್ಲೇಶಪ್ಪ, ಪೂಜಾರಿ ಮಲ್ಲಪ್ಪ, ಕಾಡಪ್ಪ, ಹಳ್ಳೆಪ್ಪ, ಪಿಡಿಒ ನಾಗರಾಜ್‌, ಶಿವಕುಮಾರ್‌, ಶಶಿಧರ ಪಾಟೀಲ್‌, ಅಂಜಿನಪ್ಪ, ಕರಿಯಪ್ಪ ಹಾಜರಿದ್ದರು. 

ಟಾಪ್ ನ್ಯೂಸ್

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mental health

ಮಾನಸಿಕ ರೋಗ ವಾಸಿಯಾಗದ ಕಾಯಿಲೆ ಅಲ್ಲ

davanagere news

ಹುಚ್ಚು-ಮಾನಸಿಕ ಆರೋಗ್ಯ ಬೇರೆ ಬೇರೆ

honnali news

ಬಂಜಾರಾ ಸಂಘಟನೆ ಪ್ರತಿಭಟನೆ

Loan Facility

ಕಾಲಮಿತಿಯಲ್ಲಿ ಸಾಲ ಸೌಲಭ್ಯ ಒದಗಿಸಿ

ghfghtyt

ದಸರಾ ನಿಮಿತ್ತ ದಾವಣಗೆರೆಯಲ್ಲಿ ಶೋಭಾಯಾತ್ರೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.