Udayavni Special

“ರಾಮಾರ್ಜುನ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ

Team Udayavani, Feb 10, 2021, 3:21 PM IST

Ramarjuna

ದಾವಣಗೆರೆ: ಕಳೆದ ಜ. 29 ರಂದು ತೆರೆ ಕಂಡಿರುವ “ರಾಮಾರ್ಜುನ’ ಚಿತ್ರಕ್ಕೆ ದಾವಣಗೆರೆ ಒಳಗೊಂಡಂತೆ ರಾಜ್ಯದ್ಯಾಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರದ ನಾಯಕ, ನಿರ್ದೇಶಕ, ನಿರ್ಮಾಪಕ ಅನೀಶ್‌ ತಿಳಿಸಿದ್ದಾರೆ.

ಕೊರೊನಾ, ಲಾಕ್‌ಡೌನ್‌ ನಂತರ ಚಿತ್ರ ಬಿಡುಗಡೆ ಮಾಡುವಾಗ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ದೊರೆಯುತ್ತದೆ. ಎಷ್ಟು ಪ್ರದರ್ಶನಕಾಣಬಹುದು ಎಂಬ ಭಯ ಇತ್ತು. ಎಲ್ಲಾ ಕಡೆ ಬಹಳ ಚೆನ್ನಾಗಿ ಚಿತ್ರ ಪ್ರದರ್ಶನ ನಡೆಯುತ್ತಿದೆ.ನಿರೀಕ್ಷೆಗೂ ಮೀರಿದ ಕಲೆಕ್ಷನ್‌ ಆಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿತ್ರದ ನಾಯಕ ವಿಮಾ ಏಜೆಂಟ್‌. ವೈದ್ಯರೊಬ್ಬರು ವೈರಸ್‌ಗೆ ನಿರ್ಮೂಲನೆಗೆ ಕಂಡು ಹಿಡಿದ  ಔಷಧವನ್ನು ನೇರವಾಗಿ ಮನುಷ್ಯರ ಮೇಲೆ ಪ್ರಯೋಗಕ್ಕೆ ಮುಂದಾಗಿರುತ್ತಾರೆ. ಹಾಗಾಗಿ ಕೊಳಗೇರಿಯಲ್ಲಿ ಸಾಮೂಹಿಕ ಹತ್ಯೆ ನಡೆಯುತ್ತಿರುತ್ತವೆ. ನಾಯಕ ಆ ಎಲ್ಲವನ್ನೂ ಬಯಲಿಗೆಳೆಯುವುದರೊಂದಿಗೆ ಚಿತ್ರ ಸಾಗುತ್ತದೆ. ಚಿತ್ರದ ಪ್ರತಿಯೊಂದು ದೃಶ್ಯ ನಮ್ಮ ನಿರೀಕ್ಷೆಗೂ ಮೀರಿ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಇದನ್ನೂ ಓದಿ :ಸೇವಾಲಾಲರ ಜಯಂತಿ ಯಶಸ್ವಿಗೊಳಿಸಿ

ಈವರೆಗೆ 7 ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇದೇ ಮೊದಲ ಬಾರಿಗೆ ರಂಗಾಯಣ ರಘು, ಹರೀಶ್‌ ರಾಜ್‌, ರಾಜು ಕಾಳೆ ಮುಂತಾದ ದೊಡ್ಡ ತಾರಾ ಬಳಗ ಇಟ್ಟುಕೊಂಡು ಚಿತ್ರ ನಿರ್ದೇಶಿಸಿದ್ದೇನೆ. ಎಲ್ಲರೂ ಉತ್ತಮ ಸಹಕಾರ ನೀಡಿದ ಪರಿಣಾಮ ಚಿತ್ರ ಚೆನ್ನಾಗಿ ಬಂದಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಕೊರೊನಾ  ನಿಯಾಮವಳಿಗಳನ್ನ ಪಾಲಿಸಲಾಗುತ್ತಿದೆ. ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದರಿಂದ ಎಲ್ಲಾ ಚಿತ್ರಗಳಿಗೆ ಅನುಕೂಲ ಆಗುತ್ತಿದೆ ಎಂದು ಹೇಳಿದರು.

ಚಿತ್ರದ ನಾಯಕಿ ನಿಶ್ವಿ‌ಕಾ ನಾಯ್ಡು ಮಾತನಾಡಿ, ಚಿತ್ರದ ಯಶಸ್ವಿ ಪ್ರದರ್ಶನಕ್ಕೆ ಕಾರಣರಾದ ಪ್ರೇಕ್ಷಕರಿಗೆ  ಧನ್ಯವಾದ ಅರ್ಪಿಸುವ ಉದ್ದೇಶದಿಂದ ಎಲ್ಲಾ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯ

Logo Ilustrations

ವಿಡಿಯೋ ಕಾಲ್ ಸೇವೆಯನ್ನು ಡೆಸ್ಕ್‌ ಟಾಪ್‌ಗೂ ವಿಸ್ತರಿದ ವಾಟ್ಸ್ ಆ್ಯಪ್

Bairapura Gram Panchayat

ಗ್ರಾಪಂ ಅಧ್ಯಕ್ಷ, ಪಿಡಿಒ ಅಧಿಕಾರ ದುರುಪಯೋಗ

jagadish shetytar

ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮೊದಲಿದೆ: ಶೆಟ್ಟರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

death

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ

Kunigal

ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

Tumkuru V V

ನಾಳೆ ತುಮಕೂರು ವಿವಿ 14ನೇ ಘಟಿಕೋತ್ಸವ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

death

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Kunigal

ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.