ಭತ್ತ ಮಾರಾಟಕ್ಕೆ 15ರೊಳಗೆ ಹೆಸರು ನೋಂದಾಯಿಸಿ


Team Udayavani, May 17, 2020, 6:19 AM IST

ಭತ್ತ ಮಾರಾಟಕ್ಕೆ 15ರೊಳಗೆ ಹೆಸರು ನೋಂದಾಯಿಸಿ

ಹೊನ್ನಾಳಿ: ಭತ್ತ ಖರೀದಿ ಕೇಂದ್ರಕ್ಕೆ ಭತ್ತ ಮಾರಾಟ ಮಾಡುವ ರೈತರು ಮೇ 15 ರೊಳಗಾಗಿ ಹೆಸರುಗಳನ್ನು ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬೇಕು ಎಂದು ಕೆಎಸ್‌ಎಫ್‌ಸಿ ಖರೀದಿ ಅಧಿಕಾರಿ ಷಣ್ಮುಗಸುಂದರಂ ಹೇಳಿದರು.

ಪಟ್ಟಣದ ಮಂಜುನಾಥ ರೈಸ್‌ಮಿಲ್‌ನಲ್ಲಿ ಗುರುವಾರ ಭತ್ತದ ಗುಣಮಟ್ಟ ಪರೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭತ್ತಕ್ಕೆ ದರ ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರ 1810 ರೂ. ಹಾಗೂ ರಾಜ್ಯ ಸರ್ಕಾರದಿಂದ 200 ರೂ. ಸೇರಿದಂತೆ ಒಟ್ಟು 2010 ರೂ. ದರ ನಿಗದಿಯಾಗಿದೆ. ಪ್ರತಿ ದಿನ ಖರೀದಿ ಕೇಂದ್ರಕ್ಕೆ ಬರುವ ಭತ್ತವನ್ನು ಮಿಲ್‌ನವರು ಪರೀಕ್ಷಿಸಿ ಖರೀದಿಸಬೇಕು. ಭತ್ತ ಖರೀದಿ ಕೇಂದ್ರಕ್ಕೆ ತರುವವರು ಮೊಬೈಲ್‌: 8310049626ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಬೇಕು ಎಂದರು.

ಮಂಜುನಾಥ ರೈಸ್‌ಮಿಲ್‌ ಮಾಲೀಕ ಎಚ್‌.ಎ. ಉಮಾಪತಿ ಮಾತನಾಡಿ, ಕಳೆದ ಎರಡು ದಿನಗಳಿಂದ ಭತ್ತ ಖರೀದಿ ಕೇಂದ್ರಕ್ಕೆ 550 ಕ್ವಿಂಟಾಲ್‌ ಭತ್ತ ಬಂದಿದೆ. ಗುರುವಾರ ಒಂದೇ ದಿನ ದಾವಣಗೆರೆ ತಾಲೂಕಿನಿಂದ 150 ಕ್ವಿಂಟಾಲ್‌ ಭತ್ತ ತರಲಾಗಿದೆ ಎಂದು ತಿಳಿಸಿದರು.

ಆಹಾರ ನಿರೀಕ್ಷಕ ನಾಗರಾಜ್‌, ಮುಖಂಡರಾದ ರಂಜಿತ್‌, ಭತ್ತ ಮಾರಾಟಗಾರರು ಇದ್ದರು.

ಟಾಪ್ ನ್ಯೂಸ್

1-asdadasd

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಬಂಟ್ವಾಳ: ಬೈಕ್‌ ಕಳವು ಪ್ರಕರಣ: ಮೂವರ ಬಂಧನ

ಬಂಟ್ವಾಳ: ಬೈಕ್‌ ಕಳವು ಪ್ರಕರಣ: ಮೂವರ ಬಂಧನ

ವಿಟ್ಲ: ಮಾರಣಾಂತಿಕ ಹಲ್ಲೆ; ಆರೋಪಿಗಳ ಬಂಧನ

ವಿಟ್ಲ: ಮಾರಣಾಂತಿಕ ಹಲ್ಲೆ; ಆರೋಪಿಗಳ ಬಂಧನ

1-ssddsad

ಕುಷ್ಟಗಿ: ಕಾಂಗ್ರೆಸ್ ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹಕ್ಕೆ ಹೈಕೋರ್ಟ್ ತಡೆ

15 ಹೆಬ್ಬಾವು ಮರಿ ಜನನ; ಹೆಬ್ಬಾವು ಮರಿ ರಕ್ಷಣೆಗಾಗಿ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತ

ಕಾಸರಗೋಡು: ಹೆಬ್ಬಾವು ಮರಿಗಳ ಜನನಕ್ಕಾಗಿ ಹೆದ್ದಾರಿ ಕಾಮಗಾರಿಯೇ ಸ್ಥಗಿತ

d-k-shi

ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ‌ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukacharya

ಸನಾತನ ಧರ್ಮ-ಸಂಸ್ಕೃತಿ ಉಳಿಸಿ ಬೆಳೆಸಿ

faculty

ಉದ್ಯಮಶೀಲತೆ ಬೆಳವಣಿಗೆಗೆ ಎನ್‌ಇಪಿ ಪೂರಕ

smm

ಎಸ್ಸೆಸ್ಸೆಂ ವಿರುದ್ಧ ಮಾತಾಡಲು ಮೇಯರ್‌ಗೆ ನೈತಿಕತೆ ಇಲ್ಲ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

mayor

ಎಸ್ಸೆಸ್ಸೆಂ ಹೇಳಿಕೆ ಹಾಸ್ಯಾಸ್ಪದ: ಮೇಯರ್‌

MUST WATCH

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

ಹೊಸ ಸೇರ್ಪಡೆ

ಭಟ್ಕಳ: ಲಂಗರು ಹಾಕಿದ ಬೋಟ್ ಪಲ್ಟಿಯಾಗಿ ಲಕ್ಷಾಂತರ ರೂ. ನಷ್ಟ   

ಭಟ್ಕಳ: ಲಂಗರು ಹಾಕಿದ ಬೋಟ್ ಪಲ್ಟಿಯಾಗಿ ಲಕ್ಷಾಂತರ ರೂ. ನಷ್ಟ  

Malpe

ಮಲ್ಪೆ; ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಸಾವು

1-asdadasd

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಬಂಟ್ವಾಳ: ಬೈಕ್‌ ಕಳವು ಪ್ರಕರಣ: ಮೂವರ ಬಂಧನ

ಬಂಟ್ವಾಳ: ಬೈಕ್‌ ಕಳವು ಪ್ರಕರಣ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.