ಹಿರಿಯ ರಂಗಭೂಮಿ ಕಲಾವಿದ ಕೊಡಗನೂರು ಜಯಕುಮಾರ್ ನಿಧನ

Team Udayavani, Oct 6, 2020, 3:10 PM IST

ಹಿರಿಯ ರಂಗಭೂಮಿ ಕಲಾವಿದ ಕೊಡಗನೂರು ಜಯಕುಮಾರ್ ನಿಧನ

ದಾವಣಗೆರೆ: ಹಿರಿಯ ರಂಗಭೂಮಿ ಕಲಾವಿದ, ಜ್ಯೂನಿಯರ್ ರಾಜ್ ಕುಮಾರ್ ಖ್ಯಾತಿಯ ಕೊಡಗನೂರು ಜಯಕುಮಾರ್ ಅವರು ಇಂದು ನಿಧನರಾದರು.

ಮೂಲತಃ ದಾವಣಗೆರೆಯವರಾದ ಕೊಡಗನೂರು ಜಯಕುಮಾರ್ ಗುಬ್ಬಿ ಕಂಪನಿಯ ಕಲಾವಿದರಾಗಿದ್ದವರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅವರ ‘ಜನುಮದ ಜೋಡಿ’ ಸಿನಿಮಾ ಸೇರಿದಂತೆ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಜಂಬೂ ಸವಾರಿನೋ, ಬಂಬೂ ಸವಾರಿನೋ?

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದಾವಣಗೆರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಪದ್ಮಮ್ಮ, ನಾಲ್ವರು ಪುತ್ರರು, ಮೂವರು ಪುತ್ರಿಯರನ್ನ ಅಗಲಿದ್ದಾರೆ. ಬುಧವಾರ ಬೆಳಗ್ಗೆ 9 ಕ್ಕೆ ಸ್ವಗ್ರಾಮ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.