Udayavni Special

ಶಾಮನೂರು-ಪಿಟಿಪಿ ಭರ್ಜರಿ ರೋಡ್‌ ಶೋ


Team Udayavani, Mar 27, 2021, 7:32 PM IST

bvcx

ದಾವಣಗೆರೆ: ಮಹಾನಗರ ಪಾಲಿಕೆಯ 20ನೇ ವಾರ್ಡ್‌ನ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ಜಗದೀಶ್‌ ಪರ ಶುಕ್ರವಾರ ಶಾಸಕರಾದ ಶಾಮನೂರು ಶಿವಶಂಕರಪ್ಪ, ಪಿ.ಟಿ. ಪರಮೇಶ್ವರನಾಯ್ಕ ಭರ್ಜರಿ ರೋಡ್‌ ಶೋ ನಡೆಸಿದರು.

ಉಪ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಭಾರತ್‌ ಕಾಲೋನಿ, ಎಚ್‌ ಕೆ.ಆರ್‌.ನಗರ, ಅಣ್ಣಾ ನಗರ ಸೇರಿದಂತೆ ವಾರ್ಡ್‌ನ ಎಲ್ಲಾ ಭಾಗಗಳಲ್ಲಿ ರೋಡ್‌ ಶೋ ನಡೆಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಬಿಜೆಪಿಯವರ ಅ ಧಿಕಾರದ ದುರಾಸೆಯಿಂದ ಮತ್ತೆ ಚುನಾವಣೆ ಬಂದಿದೆ. ಈ ಉಪಚುನಾವಣೆಯಲ್ಲೂ ಸಹ ಕಾಂಗ್ರೆಸ್‌ ನ್ನು ಒಗ್ಗಟ್ಟಿನ ಮೂಲಕ ಗೆಲ್ಲಿಸಬೇಕು ಎಂದರು.

ಬಿಜೆಪಿಯವರ ಅ ಧಿಕಾರ ದಾಹದಿಂದ ದೇಶ ಮತ್ತು ರಾಜ್ಯಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲೂ ಉಪಚುನಾವಣೆ ಎದುರಾಗಿದೆ. ವಾರ್ಡಿನ ಮತದಾರರು ನೀಡಿದ ತೀರ್ಪು ಧಿಕ್ಕರಿಸಿದವರಿಗೆ ತಕ್ಕಪಾಠ ಕಲಿಸಬೇಕು ಎಂದರು. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಇರುವುದರಿಂದ ಕಳೆದ ಬಾರಿ ಪಕ್ಷದ ಅಭ್ಯರ್ಥಿಗೆ 2ನೇ ದೊಡ್ಡ ಜಯಭೇರಿ ನೀಡಿದಂತೆ ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಠೇವಣಿ ಸಿಗದಂತೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಮಾತನಾಡಿ, ವಾರ್ಡಿನ ಎಲ್ಲರ ಆಶಯದಂತೆ ನೀವೇ ಹೇಳಿದ ಅಭ್ಯರ್ಥಿಗೆ ಪಕ್ಷ ಮಣೆ ಹಾಕಿದ್ದು, ತಾವುಗಳು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಸ್ವಾಭಿಮಾನದ ಸಂಕೇತವಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಅಚ್ಚೇದಿನ್‌ ಎಂದು ಹೇಳಿ ಅ ಧಿಕಾರಕ್ಕೆ ಬಂದಿರುವ ಬಿಜೆಪಿ ಇಂದು ಜನಜೀವನ ಸಾಗಿಸದಂತೆ ದಿನಬಳಕೆ ವಸ್ತುಗಳ ದರ ಹೆಚ್ಚಳ ಸೇರಿದಂತೆ ಜನವಿರೋ ಧಿ ನೀತಿಗಳನ್ನು ತಂದಿರುವುದರ ವಿರುದ್ಧ ಮತ ಚಲಾಯಿಸುವ ಮೂಲಕ ಈ ಭಾಗದ ಜನತೆ ಬಿಜೆಪಿ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದರು. ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ಜಗದೀಶ್‌ ಮಾತನಾಡಿ, ಈ ಭಾಗದ ಜನರು ಸ್ವಾಭಿಮಾನದ ಪ್ರತೀಕವಾಗಿದ್ದು, ತಮ್ಮನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ವಾರ್ಡ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌, ದಿನೇಶ್‌ ಕೆ.ಶೆಟ್ಟಿ, ಡಿ.ಬಸವರಾಜ್‌, ಅಯೂಬ್‌ ಪೈಲ್ವಾನ್‌, ಕೆ.ಎ ಚ್‌.ಓಬಳಪ್ಪ, ಎ.ನಾಗರಾಜ್‌, ಜಿ.ಎಸ್‌. ಮಂಜುನಾಥ್‌, ಕೆ.ಚಮನ್‌ಸಾಬ್‌, ಪಾಮೇನಹಳ್ಳಿ ನಾಗರಾಜ್‌, ಜಿ.ಡಿ.ಪ್ರಕಾಶ್‌, ಜಾಕೀರ್‌, ಕಲ್ಲಹಳ್ಳಿ ನಾಗರಾಜ್‌, ಸಯೀದ್‌ ಚಾರ್ಲಿ, ಸವಿತಾ ಗಣೇಶ್‌ ಹುಲ್ಮನಿ, ಸುಧಾ ಇಟ್ಟಿಗುಡಿ ಮಂಜುನಾಥ್‌, ಶಿವಲೀಲಾ ಕೊಟ್ರಯ್ಯ, ಆಶಾ ಉಮೇಶ್‌ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

hftut

ಲಾಕ್‌ಡೌನ್‌ ವದಂತಿ: ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ದರ ದುಪ್ಪಟ್ಟು

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮಗ್ಗಬದ್ಚ

ಹೊನ್ನಾಳಿ-ನ್ಯಾಮತಿ ಸಮಗ್ರ ಅಭಿವೃದ್ಧಿ ಗುರಿ: ರೇಣು

ಜಹಗ್ದಸದ್ಬ

ಮುಂಜಾಗ್ರತೆ ವಹಿಸದಿದ್ದರೆ ಭಾರೀ ಗಂಡಾಂತರ

19-11

ದೇವರ ಜಮೀನಿನಲ್ಲಿ ರೈತರ ಸಾಮೂಹಿಕ ಪೂಜೆ

19–10

ಹೊನ್ನಾಳಿ-ನ್ಯಾಮತಿ ಸಮಗ್ರ ಅಭಿವೃದಿ œ ಗುರಿ: ರೇಣು

19-8

ಮುಂಜಾಗ್ರತೆ ವಹಿಸದಿದ್ದರೆ ಭಾರೀ ಗಂಡಾಂತರ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ೆರಯೆತೆಡ

ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು

್ಗಹ್ದಗಸ

ಧರ್ಮ ಸಂರಕ್ಷ ಣೆಗೆ ಗಮನ ಕೊಡಿ

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.