ಹಿಂದೂ ವಿರೋಧಿ ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ: ಅರುಣ್ ಸಿಂಗ್
Team Udayavani, Sep 18, 2021, 12:55 PM IST
ದಾವಣಗೆರೆ: ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ದೇವಸ್ಥಾನ ನಿರ್ಮಿಸುತ್ತದೆ. ದೇವಸ್ಥಾನ ಉಳಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈಗ ದೇವಸ್ಥಾನಗಳ ಬಗ್ಗೆ ಮಾತಾಡುತ್ತಿದ್ದಾರೆ. ಅವರು ಮಸೀದಿಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದರು.
ಇದನ್ನೂ ಓದಿ:ಚುನಾವಣಾ ಪೂರ್ವ ಸಿದ್ಧತೆ : ಸಪ್ಟೆಂಬರ್ 20 ರಂದು ದೇವೇಂದ್ರ ಫಡ್ನವೀಸ್ ಗೋವಾಕ್ಕೆ
ಬಿಎಸ್ ವೈ ಪ್ರವಾಸಕ್ಕೆ ತಡೆಯಿಲ್ಲ: ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಹಿರಿಯ ನಾಯಕ ಅವರು ಪ್ರವಾಸ ಮಾಡಬಹುದು ಎಂದು ಅರುಣ್ ಸಿಂಗ್ ಹೇಳಿದರು.
ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಒಳ್ಳೆಯ ಕೆಲಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳ ದಾವಣಗೆರೆ ಸಭೆಯಲ್ಲಿ ಪಕ್ಷದ ವಿಚಾರ ಚಿಂತನೆ ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ
ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ
ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ
ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ