ಬಕ್ರೀದ್‌ ಆಚರಣೆಯಲ್ಲಿರಲಿ ಸಾಮಾಜಿಕ ಅಂತರ

Team Udayavani, Jul 29, 2020, 2:54 PM IST

ಬಕ್ರೀದ್‌ ಆಚರಣೆಯಲ್ಲಿರಲಿ ಸಾಮಾಜಿಕ ಅಂತರ

ದಾವಣಗೆರೆ: ಮುಂದಿನ ದಿನಗಳಲ್ಲಿ ಕೋವಿಡ್ ಉಲ್ಬಣವಾಗಿ ಕಠೊರವಾಗಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಗಳ ಅನ್ವಯವೇ ಸಾಮಾಜಿಕ ಅಂತರದಲ್ಲಿ ಬಕ್ರೀದ್‌ ಆಚರಣೆ ನಡೆಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಸೂಚನೆ ನೀಡಿದ್ದಾರೆ.

ಬಕ್ರಿದ್‌ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಶಾಂತಿಯುತವಾಗಿ ಬಕ್ರೀದ್‌ ಆಚರಿಸಬೇಕು ಎಂದು ಮನವಿ ಮಾಡಿದರು.

ಕೋವಿಡ್ ಸೋಂಕಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲೇ ಈಗ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ ಕೋವಿಡ್ ಹರಡಿರುವುದರಿಂದ ಹೊರಗಿನಿಂದಲೂ ವೈದ್ಯರನ್ನು ಕರೆಸಲಾಗದು. ಕೋವಿಡ್ ಗೆ ಚಿಕಿತ್ಸೆ ನೀಡುವುದು ಹೇಗೆ ಎಂಬ ಗಂಭೀರ ಪ್ರಶ್ನೆ ಕಾಡುತ್ತದೆ. ಹಾಗಾಗಿ ಎಲ್ಲರೂ ಸೋಂಕಿನ ತೀವ್ರತೆ ಸರಿಯಾಗಿ ಅರಿತು ವೈಯಕ್ತಿಕ, ಸಾಮೂಹಿಕ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ಮತ್ತು ಗಮನ ನೀಡಬೇಕು ಎಂದರು.

ಇತ್ತೀಚೆಗಷ್ಟೇ ಗ್ರಾಮಾಂತರದಲ್ಲಿ ಏಳು ಹಸುಗಳ ಕಳ್ಳ ಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ. ಇಂತಹ ಪ್ರಕರಣ ತಡೆಯಲು 20 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಸರ್ಕಾರದ ಆದೇಶದ ಅನ್ವಯ ಒಂಟೆ ಮಾಂಸ ಸಹ ನಿಷೇಧಿಸಲಾಗಿದೆ. ಈ ಎಲ್ಲ ಕ್ರಮಗಳಿಗೆ ಸಹಕಾರ ಬೇಕು. ಸರ್ಕಾರ ಬಕ್ರೀದ್‌ಗೆ ವಿಧಿಸಿರುವ ನಿರ್ಬಂಧಗಳನ್ನು ಮೌಲ್ವಿಗಳ ಮೂಲಕ ವಿಡಿಯೋ ಮಾಡಿಸಿ ಸಮುದಾಯಕ್ಕೆ ತಲುಪಿಸಬೇಕು. ಮಸೀದಿಗಳಿಂದ ಸಾಮಾಜಿಕ ಅಂತರಕ್ಕಾಗಿ ಸ್ವಯಂಸೇವಕರನ್ನು ನೇಮಿಸುವಂತೆ ತಿಳಿಸಿದರು.

ಮುಸ್ಲಿಂ ಸಮಾಜದ ಮುಖಂಡ ಸಾದಿಕ್‌ ಪೈಲ್ವಾನ್‌ ಮಾತನಾಡಿ, ರಂಜಾನ್‌ ಸಮಯದಲ್ಲಿ ಶೇ. 85ರಷ್ಟು ಜನರು ಮನೆಯಲ್ಲೇ ನಮಾಜ್‌ ಮಾಡಿದ್ದರು. ಅದೇ ರೀತಿ ಬಕ್ರೀದ್‌ ಆಚರಣೆಗೆ ಸಹಕರಿಸುತ್ತೇವೆ ಎಂದರು. ರಜ್ವಿ ಖಾನ್‌ ಮಾತನಾಡಿ, ಸಂಪ್ರದಾಯ ಹಾಗೂ ಸಂವಿಧಾನ ಎರಡರ ಉಲ್ಲಂಘನೆಯಾಗದ ರೀತಿಯಲ್ಲಿ ಹಬ್ಬದ ಆಚರಣೆ ಮಾಡಬೇಕಿದೆ ಎಂದು ಹೇಳಿದರು.

ಜೆಡಿಎಸ್‌ ಮುಖಂಡ ಜೆ. ಅಮಾನುಲ್ಲಾ ಖಾನ್‌ ಮಾತನಾಡಿ, ಕೊರೊನಾ ಈಗ ಸಮುದಾಯ ಹಂತಕ್ಕೆ ಕಾಲಿಟ್ಟಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ. ಸರ್ಕಾರ ನಿಯಮ ರೂಪಿಸಿದೆ ಎಂಬುದಕ್ಕಿಂತ ಹೆಚ್ಚಾಗಿ ಸುರಕ್ಷತೆಗಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸಿರಾಜ್‌ ಮಹಮ್ಮದ್‌, ಬಕ್ರೀದ್‌ ಸಂದರ್ಭದಲ್ಲಿ ಮೂರು ದಿನಗಳ ಕಾಲ ಮಸೀದಿಯ ಸುತ್ತ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಬೇಕೆಂದರು. ಪಾಲಿಕೆ ಮಾಜಿ ಸದಸ್ಯ ಎಚ್‌.ಜಿ. ಆವರಗೆರೆ ಉಮೇಶ್‌ ಎಎಸ್ಪಿ ಎಂ. ರಾಜೀವ್‌ ಇದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

davanagere news

ಜಯದೇವ ಆಸ್ಪತ್ರೆ ಸ್ಥಾಪನೆ ಪ್ರಕ್ರಿಯೆ ಶುರು

davanagere news

ವಸತಿ ಸೌಲಭ್ಯ: ಮರು ಭೂಸ್ವಾಧೀನ ಪ್ರಸ್ತಾವನೆ ಸಲ್ಲಿಸಿ

davanagere news

ವೇಮನ ಜಯಂತಿ ಸರಳ ಆಚರಣೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.