
ಟಿಕೆಟ್ ಗೆ ಅರ್ಜಿ ಹಾಕುವೆ ಆದರೆ ಎರಡು ಲಕ್ಷ ಕೊಡಲ್ಲ: ಎಸ್.ಎಸ್. ಮಲ್ಲಿಕಾರ್ಜುನ್
Team Udayavani, Nov 28, 2022, 4:53 PM IST

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಗೆ ಅರ್ಜಿ ಸಲ್ಲಿಸುವೆ. ಆದರೆ, ಎರಡು ಲಕ್ಷ ರೂಪಾಯಿ ಕೊಡುವುದಿಲ್ಲ ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದಿಂದ ಅರ್ಜಿ ಸಲ್ಲಿಸಿಯೇ ಸಲ್ಲಿಸುತ್ತೇನೆ. ಆದರೆ, ಎರಡು ಲಕ್ಷ ರೂಪಾಯಿ ಕೊಡುವುದಿಲ್ಲ. ಎರಡು ಲಕ್ಷ ರೂಪಾಯಿ ಕೊಡುವ ಬಗ್ಗೆ ನಾಯಕರೊಂದಿಗೆ ಮಾತನಾಡಿರುವೆ ಎಂದರು.
ಇದನ್ನೂ ಓದಿ:ಒಡೆಯಲು ಬಯಸುವವರಿಗೆ ಬೆಂಬಲಿಸಲು ಗುಜರಾತ್‌ನ ಜನರು ಸಿದ್ಧರಿಲ್ಲ: ಪ್ರಧಾನಿ ಮೋದಿ
ನಮ್ಮಂತಹ ಪ್ರಾಮಾಣಿಕರು ಏಕೆ ಎರಡು ಲಕ್ಷ ರೂಪಾಯಿ ಕೊಡಬೇಕು ಎಂದು ಪ್ರಶ್ನಿಸಿದ ಅವರು ಖಂಡಿತವಾಗಿಯೂ ಕಾದು ನೋಡಿ ಅರ್ಜಿ ಸಲ್ಲಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
