ಅಗಸನಕಟ್ಟೆ ಕೆರೆ ಸರ್ವೇ ಕಾರ್ಯ

Team Udayavani, Apr 15, 2017, 1:26 PM IST

dvg6.jpg

ಹರಿಹರ: ನಗರಕ್ಕೆ ಅಗತ್ಯವಾದ ಕುಡಿಯುವ ನೀರು ಸಂಗ್ರಹಾಗಾರವಾಗಿ ಅಗಸನಕಟ್ಟೆ ಕೆರೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆರೆಯ ಸರ್ವೇ ಮಾಡುವ ಬಗ್ಗೆ ಹಾಗೂ ತುಂಗಭದ್ರಾ ನದಿಗೆ ಬ್ಯಾರೇಜ್‌ ನಿರ್ಮಿಸುವ ಬಗ್ಗೆ ಆದಷ್ಟು ಶೀಘ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ತಿಳಿಸಿದರು. 

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರದ ಜನತೆಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಪರದಾಡುತ್ತಿರುತ್ತಾರೆ. ಆದ ಕಾರಣ ಶಾಶ್ವತವಾಗಿ ಕುಡಿಯುವ ನೀರು ನೀಡಲು ಅಗಸನಕಟ್ಟೆ ಕೆರೆಯನ್ನು ಸರ್ವೇ ಮಾಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ.

ಇದಲ್ಲದೆ ಇಡಿ ಜಿಲ್ಲೆಯ ಕುಡಿಯುವ ನೀರಿಗೆ ಅನುಕೂಲವಾಗುವಂತೆ ತುಂಗಭದ್ರಾ ನದಿಗೆ ಬ್ಯಾರೇಜ್‌ ನಿರ್ಮಿಸುವ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು ಎಂದರು. ಈಗಾಗಲೇ ಎಪಿಎಂಸಿ ಪ್ರಾಂಗಣದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2000 ಎಂ.ಟಿ. ಸಾಮರ್ಥ್ಯದ ಗೋದಾಮು ನಿರ್ಮಾಣಕ್ಕೆ 1.3 ಕೋ.ರೂ., ಆರ್‌ .ಐ.ಡಿ.ಎಫ್‌ ಯೋಜನೆಯಡಿ ಮಲೇಬೆನ್ನೂರು ಗ್ರಾಮೀಣ ಸಂತೆ ಅಭಿವೃದ್ಧಿ ಕಾಮಗಾರಿಗೆ 1.42 ಕೋ.ರೂ., ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಮಿತಿ ಪ್ರಾಂಗಣದಲ್ಲಿ 5000 ಎಂ.ಟಿ. ಸಾಮರ್ಥ್ಯದ ಗೋದಾಮು ಕಾಮಗಾರಿಗೆ 2.37 ಕೋ.ರೂ. ನೀಡಲಾಗಿದೆ ಎಂದರು.

ಆರ್‌.ಐ.ಡಿ.ಎಫ್‌. ಯೋಜನೆಯಡಿ ಮಲೇಬೆನ್ನೂರು ಸಂತೆ ಕಟ್ಟೆಯಲ್ಲಿ  ಕಾಂಕ್ರೀಟ್‌ ರಸ್ತೆಗೆ 3.32 ಕೋ., ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಾರುಕಟ್ಟೆ ಪ್ರಾಂಗಣದಲ್ಲಿ 1000 ಎಂ.ಟಿ. ಸಾಮರ್ಥ್ಯದ ಗೋದಾಮು ನಿರ್ಮಾಣಕ್ಕೆ 86 ಲಕ್ಷ ರೂ. ಕುರಿ-ಮೇಕೆ ಮಾರುಕಟ್ಟೆ ಅಭಿವೃದ್ಧಿಗೆ 48.8 ಲಕ್ಷ, ಆರ್‌ .ಐ.ಡಿ.ಎಫ್‌. ಯೋಜನೆಯಡಿ ಪ್ರಾಂಗಣದಲ್ಲಿ ಆಂತರಿಕ ರಸ್ತೆ ಅಭಿವೃದ್ಧಿಗೆ ಮತ್ತು ಮಲೇಬೆನ್ನೂರು ಮೂಲ ಸೌಕರ್ಯ ಅಭಿವೃದ್ಧಿಗೆ 2.3 ಕೋ. ಸೇರಿದಂತೆ ಒಟ್ಟು 12.6 ಕೋ.ರೂ. ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. 

ಕಾಂಗ್ರೆಸ್‌ ಮುಖಂಡ ಎಸ್‌.ರಾಮಪ್ಪ, ದಾವಣಗೆರೆ ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ಜಿಲ್ಲಾ ಎಇಇ ಆರ್‌.ಚಂದ್ರಮೌಳಿ, ಎಪಿಎಂಸಿ ಅಧ್ಯಕ್ಷ ಮಹದೇವಪ್ಪ, ಜಿಪಂ ಮಾಜಿ ಸದಸ್ಯ ಎಂ.ನಾಗೇಂದ್ರಪ್ಪ, ತಾಪಂ ಮಾಜಿ ಸದಸ್ಯ ಎಚ್‌.ಎಚ್‌.ಬಸವರಾಜ್‌, ದಿಟ್ಟೂರು ಮಹೇಶ್ವರಪ್ಪ, ಸಿರಿಗೆರೆ ರಾಜಣ್ಣ, ನಗರಸಭೆ ಅಧ್ಯಕ್ಷೆ ಆಶಾ ಮರಿಯೋಜಿರಾವ್‌, ಸಿ.ಎನ್‌.ಹುಲಿಗೇಶ್‌, ಹನುಮಂತ ರೆಡ್ಡಿ, ಎಚ್‌.ಕೆ. ಕೊಟ್ರಪ್ಪ, ರೇವಣಸಿದ್ದಪ್ಪ, ರಾಮಪ್ಪ ಮೇಗಳಗೆರೆ, ಎಲ್‌.ಬಿ. ಹನುಮಂತಪ್ಪ, ಕೃಷ್ಣಪ್ಪ ಜಾಡರ್‌ ಮತ್ತಿತರರಿದ್ದರು.  

ಟಾಪ್ ನ್ಯೂಸ್

1-24-thursday

Daily Horoscope: ಕೆಲವರ ಉದ್ಯೋಗದ ಸ್ಥಾನ ಬದಲಾವಣೆ, ಆರ್ಥಿಕ ವ್ಯವಹಾರ ಸುಧಾರಣೆ

Donkeys: ಪಾಕ್‌ನಲ್ಲಿ ಕತ್ತೆಗಳ ಸಂಖ್ಯೆ 59 ಲಕ್ಷ ಕ್ಕೇರಿಕೆ: ಆರ್ಥಿಕ ಸಮೀಕ್ಷೆ ವರದಿ

Donkeys: ಪಾಕ್‌ನಲ್ಲಿ ಕತ್ತೆಗಳ ಸಂಖ್ಯೆ 59 ಲಕ್ಷ ಕ್ಕೇರಿಕೆ: ಆರ್ಥಿಕ ಸಮೀಕ್ಷೆ ವರದಿ

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

Renuka Swamy ಕೊಲೆ ಪ್ರಕರಣ: ಪವಿತ್ರಾ ಗೌಡ ಎ1, ನಟ ದರ್ಶನ್‌ ಎ2

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadadd

Congress; ಲೀಡ್ ಕೊಡಿಸದಿರುವ ಸಚಿವರ ರಾಜೀನಾಮೆಗೆ ಬಸವರಾಜ್ ವಿ. ಶಿವಗಂಗಾ ಒತ್ತಾಯ

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

MUST WATCH

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

udayavani youtube

ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

udayavani youtube

ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಮೋ

ಹೊಸ ಸೇರ್ಪಡೆ

1-24-thursday

Daily Horoscope: ಕೆಲವರ ಉದ್ಯೋಗದ ಸ್ಥಾನ ಬದಲಾವಣೆ, ಆರ್ಥಿಕ ವ್ಯವಹಾರ ಸುಧಾರಣೆ

Donkeys: ಪಾಕ್‌ನಲ್ಲಿ ಕತ್ತೆಗಳ ಸಂಖ್ಯೆ 59 ಲಕ್ಷ ಕ್ಕೇರಿಕೆ: ಆರ್ಥಿಕ ಸಮೀಕ್ಷೆ ವರದಿ

Donkeys: ಪಾಕ್‌ನಲ್ಲಿ ಕತ್ತೆಗಳ ಸಂಖ್ಯೆ 59 ಲಕ್ಷ ಕ್ಕೇರಿಕೆ: ಆರ್ಥಿಕ ಸಮೀಕ್ಷೆ ವರದಿ

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

Renuka Swamy Case ಶವ ವಿಲೇವಾರಿಗೆ 30 ಲಕ್ಷ ರೂ. ನೀಡಿದ್ದ ದರ್ಶನ್‌?

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್‌,ಪಾಕಿಸ್ಥಾನದ ಕೋಡ್‌ ಸಂಖ್ಯೆ ಬಳಕೆ !

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

ಅಮರಾವತಿ? ಧರೆಗಿಳಿಯುತ್ತಾ; ಚಂದ್ರಬಾಬು ನಾಯ್ಡು ಕನಸಿನ ಆಂಧ್ರ ರಾಜಧಾನಿಗೆ ಮತ್ತೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.