ಬಿಜೆಪಿಯವರು ಐಸಿಸ್ನವರಿದ್ದಂತೆ: ರಾಮಲಿಂಗಾ ರೆಡ್ಡಿ
Team Udayavani, Dec 7, 2017, 6:05 AM IST
ದಾವಣಗೆರೆ: “ಸಂಸದ ಪ್ರತಾಪ್ ಸಿಂಹ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಐಸಿಸ್ ಮಾದರಿಯಲ್ಲಿ ಭಯೋತ್ಪಾದನೆ ಸೃಷ್ಟಿಸುವ ಜನ’ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆ ಸಮೀಸುತ್ತಲೇ ಬಿಜೆಪಿಯವರು ಗಲಭೆ ಸೃಷ್ಟಿಗೆ ಯತ್ನಿಸುತ್ತಾರೆಂಬ’ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿಯವರು ಐಸಿಸ್ ಇದ್ದಂತೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ಮಾಡಿದರೆ ಇವರು ಇಲ್ಲಿ ಭಯೋತ್ಪಾದನೆ ಮಾಡುತ್ತಾರೆ. ಇವರಿಗೆಲ್ಲಾ ಅಮಿತ್ ಶಾ ಹೆಡ್’ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…