ಮಹಿಳಾ ದಿನ ಯಾಂತ್ರಿಕ ಆಚರಣೆ ಸಲ್ಲ

Team Udayavani, Mar 28, 2017, 1:23 PM IST

dvg6.jpg

ದಾವಣಗೆರೆ: ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಕೇವಲ ಯಾಂತ್ರಿಕವಾಗಿ ಆಚರಿಸದೆ ಅತ್ಯಂತ  ಅರ್ಥಪೂರ್ಣವಾಗಿ ಆಚರಿಸುವ ಅಗತ್ಯತೆ ಇದೆ ಎಂದು ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್‌) ರಾಜ್ಯ ಕಾರ್ಯದರ್ಶಿ ಎಸ್‌. ಶೋಭಾ ಅಭಿಪ್ರಾಯಪಟ್ಟಿದ್ದಾರೆ. 

ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ ಎಸ್‌), ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಮಾ.ಸ.ಬ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಾವಿರಾರು ಮಹಿಳಾ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಅಹಿರ್ನಿಶಿ ಹೋರಾಟ ನಡೆಸಿದ ಸ್ಮರಣೀಯ ದಿನ. ಹಾಗಾಗಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದರು. 1917 ರಲ್ಲಿ ರಷ್ಯಾದಲ್ಲಿ ಮಹಾಕ್ರಾಂತಿಯ ನಂತರ ಪ್ರತಿ ಮಹಿಳೆಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನ, ಗೌರವ, ಉದ್ಯೋಗ, ಕ್ರೀಡೆ ಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಲಾಗಿತ್ತು.

ವೇಶ್ಯಾವಾಟಿಕೆಯನ್ನು ಬುಡ ಸಮೇತ ಕಿತ್ತೂಗೆದ ಜಗತ್ತಿನ ಮೊದಲ ದೇಶವಾಗಿ ಹೊರ ಹೊಮ್ಮಿತ್ತು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ, ಪ್ರತಿಭಟಿಸುವ ಮನೋಭಾವ ಅಳವಡಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕು ಎಂದು ತಿಳಿಸಿದರು. 

ಸಂಘಟನೆ ಜಿಲ್ಲಾ ಸಂಚಾಲಕಿ ಜ್ಯೋತಿ ಕುಕ್ಕುವಾಡ ಮಾತನಾಡಿ, ಈ ಕ್ಷಣಕ್ಕೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಅಶೀಲ ಸಾಹಿತ್ಯ, ಸಿನಿಮಾಗಳ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ| ಕೆ. ಹನುಮಂತಪ್ಪ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿದ್ದಾರೆ. 

ಇನ್ನೂ ಹೆಚ್ಚಿನ  ಸ್ಥಾನಮಾನಕ್ಕೆ ಹೋರಾಟ ಅಗತ್ಯ. ಅಂತಹ ಸ್ಫೂರ್ತಿಯುತ ಹೋರಾಟಕ್ಕೆ ಮಹಿಳಾ ದಿನಾಚರಣೆ ಉತ್ತಮ ವೇದಿಕೆಯಾಗಲಿ ಎಂದರು. ಸಂಘಟನೆಯ ಜಿ.ಎಸ್‌. ಬನಶ್ರೀ,  ಸ್ಮಿತಾ, ಭವ್ಯಶ್ರೀ, ಸವಿತಾ ಹಾವೇರಿ ಇತರರು ಇದ್ದರು. ಉಪನ್ಯಾಸಕಿ ಪ್ರೊ. ತಾರಾಮಣಿ ಪ್ರಾಸ್ತಾವಿಕ ಮಾತುಗಳಾಡಿದರು. ಭಾರತಿ ವಂದಿಸಿದರು. 

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.