Udayavni Special

ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ಇಂದು

Team Udayavani, Feb 10, 2019, 6:36 AM IST

dvg-6.jpg

ಕಲಬುರಗಿ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿರುವ ಸೂರಗೊಂಡನಕೊಪ್ಪದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಲಾಗಿರುವ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಭಾನುವಾರ ಉದ್ಘಾಟಿಸುತ್ತಿರುವ ಪ್ರಯುಕ್ತ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿರುವ ಲಂಬಾಣಿ ಸಮಾಜದ ಮುಖಂಡರಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಶುಭ ಹಾರೈಸಿದರು.

ಸೂರಗೊಂಡನಕೊಪ್ಪಕ್ಕೆ ಲಂಬಾಣಿ ಜನಾಂಗದ ಮುಖಂಡರನ್ನು ಕರೆದುಕೊಂಡು ಹೋಗಲು ತಾಂಡಾ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಿಂದ ಒಟ್ಟು ಎಂಟು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಚಿತ್ತಾಪುರ ತಾಲೂಕಿನಿಂದ ಐದು ಬಸ್ಸು, ಆಳಂದ, ಅಫಜಲಪುರ, ಕಲಬುರ್ಗಿಯಿಂದ ತಲಾ ಒಂದು ಬಸ್ಸು ಈ ಕಾರ್ಯಕ್ರಮಕ್ಕಾಗಿ ತೆರಳುತ್ತಿವೆ.

ಲಂಬಾಣಿ ಜನಾಂಗದ ಸಂತ ಎಂದೇ ಪ್ರಖ್ಯಾತಿಯಾಗಿರುವ ಸೇವಾಲಾಲ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ ಇರುವ ಕೊಳದಲ್ಲಿ ಸಪ್ತ ದೇವತೆಗಳು ಸ್ನಾನ ಮಾಡಿ ಜನ್ಮ ನೀಡಿದ ಸೇವಾಲಾಲರನ್ನು ಆಶೀರ್ವದಿಸಿದರು ಎಂದು ಇತಿಹಾಸದಲ್ಲಿ ಉಲ್ಲೇಖಗಳಿವೆ. ಈ ಪವಿತ್ರ ಕೊಳವನ್ನು ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲಾಗಿದೆ. ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ್‌ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ದೇವಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ಕೈಗೊಳ್ಳುತ್ತಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಲಂಬಾಣಿ ಸಮಾಜದ ಮುಖಂಡರಾದ ಡಾ| ಶಾರದಾ ಯಾಕಾಪುರ, ಪಾರ್ವತಿ ಬಾಯಿ, ಅಮರನಾಥ ಚವ್ಹಾಣ, ಲಕ್ಷ್ಮಣ ರಾಠೊಡ, ಶಂಕರ ರಾಠೊಡ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

davanagere news

ದಣಿವರಿಯದ ಕೊರೊನಾ ಸೇನಾನಿ ಶಾಸಕ ರೇಣುಕಾಚಾರ್ಯ!

davanagere news

ಮೋದಿ-ಬಿಎಸ್‌ವೈ ಶ್ರಮದಿಂದ ಕೊರೊನಾ ನಿಯಂತ್ರಣ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ಜಮ್ಮು-ಕಾಶ್ಮೀರದಲ್ಲೀಗ ಟಾರ್ಗೆಟ್‌ ಕಿಲ್ಲಿಂಗ್‌

ಜಮ್ಮು-ಕಾಶ್ಮೀರದಲ್ಲೀಗ ಟಾರ್ಗೆಟ್‌ ಕಿಲ್ಲಿಂಗ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.