ಸಮಸ್ಯೆ ಬಗೆಹರಿಸಲು ಆಗ್ರಹ

Team Udayavani, Sep 24, 2019, 9:38 AM IST

Untitled-6

ದಾವಣಗೆರೆ: ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಸಮುದಾಯದವರ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಸೋಮವಾರ ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟಿಸಲಾಯಿತು.

ದಲಿತರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಅನೇಕ ಸಮಸ್ಯೆಗಳಿಂದ ನರಳುತ್ತಿದ್ದು, ಸಮಸ್ಯೆ ಬಗೆಹರಿಸಲು ತಕ್ಷಣ ಕ್ರಮವಹಿಸಲು ಪ್ರತಿಭಟನಾಕಾರರು ಒತ್ತಾಯಿಸಿದರು.

ತಮಕೂರು ಜಿಲ್ಲೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಲೋಕಸಭಾ ಸದಸ್ಯ ನಾರಾಯಣಸ್ವಾಮಿ ಅವರಿಗೆ ಪ್ರವೇಶ ನಿರಾಕರಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ, ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಳ್ಳಲು ಹಣಕಾಸಿನ ನೆರವು, ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನಕ್ಕೆ ಜಾಗ, ದಲಿತರ ಮೇಲಿನ ದೌರ್ಜನ್ಯ ಪ್ರಕರಣ ವಿಚಾರಣೆ ಪ್ರತಿ ತಿಂಗಳು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸುವುದು, ಬಗರ್‌ಹುಕುಂ ಸಾಗುವಳಿ ಪತ್ರ ವಿತರಣೆ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೋಟಾರ್‌ ವಾಹನ ತಿದ್ದುಪಡಿ ಕಾಯ್ದೆ ಜನವಿರೋಧಿಯಾಗಿದ್ದು, ಆ ಕಾಯ್ದೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸದಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಉಪವಿಭಾಗಾಧಿಕಾರಿ ಮೂಲಕಮುಖ್ಯಮಂತ್ರಿಗಳಿಗೆ ಕಳಹಿಸಲು ಹಕ್ಕೊತ್ತಾಯದ ಮನವಿಯನ್ನು ಪ್ರತಿಭಟನಾಕಾರರು ಸಲ್ಲಿಸಿದರು. ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಸಿ.ಕೆ.ಮಹೇಶ್‌, ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್‌ .ನಾಗೇಶ್‌, ಜಿಲ್ಲಾಧ್ಯಕ್ಷ ಪಿ.ತಿಪ್ಪೇರುದ್ರಪ್ಪ, ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.