ಬೆಳೆಗೆ ರಾಸಾಯನಿಕಗಳ ಯಥೇತ್ಛ ಬಳಕೆ


Team Udayavani, Nov 25, 2018, 2:56 PM IST

dvg-4.jpg

ದಾವಣಗೆರೆ: ಪ್ರಸ್ತುತ ಬೆಳೆಗಳಿಗೆ ರೈತರು ಅತ್ಯಂತ ವಿಷಕಾರಿ ರಾಸಾಯನಿಕಗಳನ್ನು ಯಥೇತ್ಛವಾಗಿ ಬಳಸುತ್ತಿದ್ದಾರೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಆತಂಕ ವ್ಯಕ್ತಪಡಿಸಿದ್ದಾರೆ. ಕೃಷಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಮಾಗಾನಹಳ್ಳಿಯ ರಮೇಶ್‌ ಸೊಪ್ಪಿನಾರ್‌ ಪರಿಸರ ಸ್ನೇಹಿ ಭತ್ತದ ತಾಕಿನಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕ ರಾಸಾಯನಿಕ ಬಳಕೆಯಿಂದ ಮಾತ್ರ ಹೆಚ್ಚು ಇಳುವರಿ ಪಡೆಯಬಹುದು ಎಂಬುದಾಗಿ ರೈತರು ತಿಳಿದಿದ್ದಾರೆ. ಕನಿಷ್ಠ ರಾಸಾಯನಿಕ ಬಳಸಿ ಪರಿಸರ ಸ್ನೇಹಿ ಭತ್ತ ಬೆಳೆಯಬಹುದು ಎಂಬುದಕ್ಕೆ ಮಾಗಾನಹಳ್ಳಿಯ ರಮೇಶ್‌ ಸೊಪ್ಪಿನಾರ್‌ ಸಾಕ್ಷಿಯಾಗಿದ್ದಾರೆ. ಎಲ್ಲಾ ರೈತರು ಅವರನ್ನು ಅನುಸರಿಸಬೇಕು ಎಂದರು.
 
ನಾನು ಈ ಭಾಗದಲ್ಲಿ ಖುಷ್ಕಿ ಜಮೀನು ಆಗಿದ್ದಾಗಿಂದ ನೀರಾವರಿ ಪ್ರದೇಶವಾಗುವ ತನಕ ಕೃಷಿ ಚಟುವಟಿಕೆ ಗಮನಿಸಿದ್ದೇನೆ. ರೈತರು ಅನೇಕ ಬದಲಾವಣೆ ಅಳವಡಿಸಿಕೊಂಡಿರುವುದನ್ನು ಸಹ ನೋಡಿದ್ದೇನೆ. ಆದರೂ, ರೈತರು ಭತ್ತವನ್ನು ಕೀಟನಾಶಕ ಬಳಕೆ ಮಾಡದೇ ಬೆಳೆಯಲು ಸಾಧ್ಯವಿಲ್ಲ ಎಂಬ ಪರಿಕಲ್ಪನೆಗೆ ಬಂದಿದ್ದಾರೆ. ಕೀಟನಾಶಕ ಇಲ್ಲದೆಯೂ ಭತ್ತ ಬೆಳೆಯಬಹುದು ಎಂಬುದರ ಬಗ್ಗೆ ಕೃಷಿ ಇಲಾಖೆಯವರು ಹೆಚ್ಚಿನ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್‌ ಸದಸ್ಯೆ ರೇಣುಕಮ್ಮ ಕರಿಬಸಪ್ಪ ಮಾತನಾಡಿ, ಕೈನಲ್ಲಿ ಹತ್ತು ಸಾವಿರ ಸಾಲವಿದ್ದರೂ ಪರವಾಗಿಲ್ಲ, ಒಲೆ ಮೇಲೆ ಪಾವ್‌ ಹಾಲು ಇರಬೇಕು… ಎಂಬ ಮಾತು ವಾಡಿಕೆಲ್ಲಿತ್ತು. ಸಾಲ ಇದ್ದರೂ ಆಗಿನ ಜನರು ಹೈನುಗಾರಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು ಎಂಬುದಕ್ಕೆ ಆ ವಾಡಿಕೆ ಮಾತು ಸಾಕ್ಷಿ. ಹೈನುಗಾರಿಕೆ ಬರೀ ಆರ್ಥಿಕ ಲಾಭವಷ್ಟೇ ಕೃಷಿಗೂ ಹೆಚ್ಚು ಉಪಯೋಗ. ಸಗಣಿ ಗೊಬ್ಬರದಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ತಾಲೂಕು ಪಂಚಾಯತ್‌ ಸದಸ್ಯೆ ಗೌರಿಬಾಯಿ ರೂಪ್ಲಾನಾಯ್ಕ, ಗ್ರಾಮ ಪಂಚಾಯತ್‌ ಸದಸ್ಯರಾದ ಕೆ.ಪಿ. ರಾಜಣ್ಣ, ದೊಡ್ಡ ಮೈಲಾರಪ್ಪ, ರೈತ ರಮೇಶ್‌ ಸೊಪ್ಪಿನವರ್‌, ಕೃಷಿ ಅಧಿಕಾರಿಗಳಾದ ಟಿ.ಸಿ. ವೆಂಕಟೇಶಮೂರ್ತಿ, ಟಿ.ಎನ್‌. ಲಾವಣ್ಯ, ಸಹಾಯಕ ಕೃಷಿ ಅಧಿ ಕಾರಿಗಳಾದ ದುರುಗಪ್ಪ, ಯೋಗೇಶಪ್ಪ ಇತರರು ಇದ್ದರು ಇಲಾಖೆ ಕಾರ್ಯಕ್ರಮಗಳ ಬಗ್ಗೆ ಕೃಷಿ ಅಧಿಕಾರಿ ಬಿ.ಎಲ್‌. ಲೋಕೇಶಪ್ಪ ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಎಚ್‌.ಕೆ. ರೇವಣಸಿದ್ದಪ್ಪ ನಿರೂಪಿಸಿದರು. ತಾಲೂಕಿನ ಆರು ಜನ ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.