ಸೌಲಭ್ಯ ಪಡೆಯಲು ನೇಕಾರ ಸಮುದಾಯ ಒಗ್ಗೂಡಲಿ


Team Udayavani, Feb 13, 2017, 1:08 PM IST

dvg2.jpg

ದಾವಣಗೆರೆ: ನೇಕಾರ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲು ಪ್ರತಿಯೊಬ್ಬರೂ ಒಗ್ಗೂಡಬೇಕು ಎಂದು ನೇಕಾರ ಸಮಾಜ ಮುಖಂಡ ಆರ್‌.ಎಚ್‌. ನಾಗಭೂಷಣ ಹೇಳಿದರು. ನಿಟುವಳ್ಳಿಯ ಬನಶಂಕರಿ ದೇವಸ್ಥಾನದಲ್ಲಿ ವಿಶ್ವ-ನೇಕಾರ ವಧು ವರರ ವೇದಿಕೆಯಿಂದ ಭಾನುವಾರ ಹಮ್ಮಿಕೊಂಡಿದ್ದ ನೇಕಾರ ವಧು ವರರ ಸಮಾವೇಶದಲ್ಲಿ ಅವರು ಮಾತನಾಡಿದರು. 

ನೇಕಾರ ಸಮುದಾಯ ಒಗ್ಗಟ್ಟಿನ ಕೊರತೆಯಿಂದಾಗಿ ಹಲವು ಸೌಲಭ್ಯ ಪಡೆಯಲಾಗುತ್ತಿಲ್ಲ. ರಾಜಕೀಯವಾಗಿ ಸಾಕಷ್ಟು ಹಿಂದುಳಿದಿದೆ. ಕೆಲವೇ ಕೆಲವು ನಾಯಕರು ಇಂದು ರಾಜಕೀಯವಾಗಿ ಪ್ರಾಬಲ್ಯ ಹೊಂದಿದ್ದಾರೆ. ಇನ್ನೂ ಹೆಚ್ಚಿನ ಸ್ಥಾನಮಾನ ಪಡೆಯಲು ಎಲ್ಲರೂ ಒಗ್ಗಟ್ಟಾಗಿ ಶರಮಿಸಬೇಕು ಎಂದರು. ಸರ್ಕಾರಿ ಸೌಲಭ್ಯ ಪಡೆಯುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಒಗ್ಗಟ್ಟಿನ ಕೊರತೆಯಿಂದ ಸವಲತ್ತುಗಳು ಮರೀಚಿಕೆ ಆಗಿವೆ.

ರಾಜಕೀಯ ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಬೇಕಾದರೆ ಸಮಾಜ ಬಂಧುಗಳು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ನೇಕಾರರ ಸಮುದಾಯ ಅಭಿವೃದ್ಧಿ ಸಾಧ್ಯ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಸೇರಬೇಕು ಎಂದು ಹೇಳಿದರು. ರಾಜಕೀಯ ಕ್ಷೇತ್ರದಲ್ಲಿ ಲಕ್ಷ್ಮೀನಾರಾಯಣ, ಕೆ.ಸಿ. ಕೊಂಡಯ್ಯ, ಉಮಾಶ್ರೀ ಅವರಂತಹ ಮುಖಂಡರಿಂದ ಸಮಾಜದ ಬೆಳೆಯಬೇಕಿದೆ.

ಅನ್ಯ ಸಮುದಾಯಗಳಲ್ಲಿ ಕಡಿಮೆ ಜನಸಂಖ್ಯೆ ಹೊಂದಿದ್ದರೂ ರಾಜಕೀಯ ಪ್ರಾಬಲ್ಯ ಹೊಂದಿವೆ. ನಾವು ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಸಹ ಸ್ಥಾನಮಾನ ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಸ್ಥಾನ ಪಡೆಯಲು ಸಂಘಟನೆಯಿಂದ ಮಾತ್ರ ಸಾಧ್ಯ ಎಂದರು. ಸಮಾಜದ ಮುಖಂಡ ಪಿ.ಜೆ. ನಾಗರಾಜ ಒದ್ದಿ ಮಾತನಾಡಿ, ದೇಶದಲ್ಲಿ 6 ಕೋಟಿ ಜನಸಂಖ್ಯೆ ಇದೆ.

ಇಡೀ ನೇಕಾರ ಸಮಾಜ ಸೇರಿಕೊಂಡು ಒಂದು ರಾಷ್ಟ್ರೀಯ ಸಮಾವೇಶ ಮಾಡಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ದೇಶನ ನೀಡಬೇಕು. ಸ್ಥಳೀಯ ಸಂಸ್ಥೆಯಲ್ಲಿ ಮಹಿಳಾ ಮೀಸಲಾತಿ ಕೇಳಬೇಕು ಎಂದರು. ಸಮಾಜದ ಮುಖಂಡ ನಾರಾಯಣ ಮಾತನಾಡಿ, ಪದ್ಮಶಾಲಿ, ದೇವಾಂಗ, ಕುರುಹಿನಶೆಟ್ಟಿ ಹೀಗೆ ಹಲವು ಹೆಸರಲ್ಲಿ ಒಡೆದಿರುವ ಸಮುದಾಯ ಒಂದಾಗಬೇಕು. ಈ ನಿಟ್ಟಿನಲ್ಲಿ ಸಮುದಾಯ ಮುಖಂಡರು, ಯುವಕರು ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. 

ನೇಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಗುಬ್ಬಿ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ನಗರಪಾಲಿಕೆ ಸದಸ್ಯೆ ಪುಷ್ಪಲತಾ ಜಗನ್ನಾಥ ಉದ್ಘಾಟಿಸಿದರು. ಧರ್ಮರಾಜ ಏಕಬೋಟೆ, ಮರುಡಪ್ಪ, ಬಿದ್ರೆ ಸೋಮಣ್ಣ, ಲಕ್ಷ್ಮೀನಾರಾಯಣ, ಪಿ. ರಾಮಕುಮಾರ್‌, ಟಿ. ಅಜ್ಜೆàಶ್‌, ಪಿ.ಎಂ. ಆಂಜನೇಯ ಇತರರು ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಆರೋಪ ಸಾಭೀತು ಪಡಿಸಲು ವಿಫಲ… ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ

Court Verdict: ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadadd

Congress; ಲೀಡ್ ಕೊಡಿಸದಿರುವ ಸಚಿವರ ರಾಜೀನಾಮೆಗೆ ಬಸವರಾಜ್ ವಿ. ಶಿವಗಂಗಾ ಒತ್ತಾಯ

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-aaaa

Mangaluru; ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ

1—-dsdsad

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.