ಸಕಾಲ ಅರ್ಜಿ ತ್ವರಿತವಾಗಿ ವಿಲೇವಾರಿಯಾಗಲಿ

Team Udayavani, Feb 12, 2021, 2:59 PM IST

timely application quickly

ಹೊನ್ನಾಳಿ: ಸಕಾಲ ಅಡಿಬರುವ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಬೇಕು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾ ಧಿಕಾರಿ ಮಮತಾ ಹೊಸಗೌಡರ್‌ ಎಚ್ಚರಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಕಾಲ ಸೇವೆ ಅನುಷ್ಠಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರು ಸವಲತ್ತು ಪಡೆಯಲು ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದರೂ ನೌಕರ ವರ್ಗ ಆ ಧಾಖಲೆ ಇಲ್ಲಾ ಈ ದಾಖಲೆ ಇಲ್ಲ ಎಂದು ಸತಾಯಿಸುವುದನ್ನು ನಾನು ಕಂಡಿದ್ದೇನೆ.

ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದವರೊಬ್ಬರು ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ಎಲ್ಲಾ ದಾಖಲೆಗಳನ್ನು ಕೊಟ್ಟರೂ ಅರ್ಜಿ ವಾಪಸ್‌ ಹಾಕಿರುವುದು ಗಮನಕ್ಕೆ ಬಂದಿದೆ ಎಂದರು. ಈ ಸಂದರ್ಭದಲ್ಲಿ ಸಮಜಾಯಿಸಿ ನೀಡಲು ಮುಂದಾದ ನ್ಯಾಮತಿ ತಾಲೂಕು ಉಪ ತಹಶೀಲ್ದಾರ್‌ ನಾಗರಾಜ್‌ ಅವರಿಗೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಬಂದಿರುವ ಅರ್ಜಿ ತೋರಿಸಿ. ಇದರಲ್ಲಿ ಯಾವ ದಾಖಲೆ ಹಾಕಿಲ್ಲ ತೋರಿಸಿ ಎಂದು ಉಪವಿಭಾಗಾಧಿಕಾರಿ ಪ್ರಶ್ನಿಸಿದರು. ಸ್ಪಷ್ಟ ಉತ್ತರನೀಡಲು ಉಪ ತಹಶೀಲ್ದಾರ್‌ ವಿಫಲರಾದರು.

ಇದನ್ನೂ ಓದಿ:ರೈತರ ಹೋರಾಟ ಹತ್ತಿಕ್ಕಲು ಹುನ್ನಾರ

ಪಶು ಸಂಗೋಪನಾ ಅಧಿ ಕಾರಿ ಒಂದು ತಿಂಗಳಲ್ಲಿ  ಒಂದೇ ಅರ್ಜಿ ಸಕಾಲದಲ್ಲಿ ಬಂದಿದೆ. ಉಪವಿಭಾಗಾಧಿಕಾರಿ ಕೋಪಗೊಂಡು ಒಂದು ತಿಂಗಳಿಗೆ ಕೇವಲ ಒಂದೇ ಅರ್ಜಿ ಬಂದಿದೆ ಎಂದರೆ ಹೇಗೆ ಎಂದು ಪ್ರಶ್ನಿಸಿದ ಉಪವಿಭಾಗಾಧಿ  ಕಾರಿ, ಮುಂದಿನ ದಿನಗಳಲ್ಲಿ 15 ದಿನಗಳಿಗೊಮ್ಮೆ ಸಕಾಲ ಸಭೆ ಕರೆದು ಪುನರಾವಲೋಕನ ಮಾಡುತ್ತೇನೆ ಎಂದು ಹೇಳಿದರು.ಕಾರ್ಮಿಕ ಇಲಾಖೆಯಲ್ಲಿ ಶೇ. 50 ರಷ್ಟು ಅರ್ಜಿಗಳು ಬಾಕಿ ಇದೆ ಎನ್ನುವ ಮಾಹಿತಿ ತಿಳಿದ  ಉಪವಿಭಾಗಾಧಿ ಕಾರಿ, ಶೀಘ್ರವಾಗಿ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊನ್ನಾಳಿ ಮತ್ತು ನ್ಯಾಮತಿ ಬೆಸ್ಕಾಂ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಕಾಲದಲ್ಲಿ ಬಂದಂತಹ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಹೊನ್ನಾಳಿ ತಹಶೀಲ್ದಾರ್‌ ಬಸನಗೌಡ ಕೋಟೂರು, ನ್ಯಾಮತಿ ತಹಶೀಲ್ದಾರ್‌ ತನುಜಾ ಸೌದತ್ತಿ, ತಾಪಂ ಇಒ ಎಸ್‌.ಎಲ್‌. ಗಂಗಾಧರಮೂರ್ತಿ, ಪಿಎಸ್‌ಐ ಬಸವರಾಜ ಬಿರಾದಾರ್‌ ಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಶಾಲಾ-ಕಾಲೇಜು ಓಪನ್‌: ಡಿಸಿ ಮಾಲಪಾಟಿ

davanagere news

ಮರು ಮತದಾರರ ಪಟ್ಟಿಗೆ ಸೇರಿಸಲು ನಾಗರಿಕರ ಒತ್ತಾಯ

davanagere news

ಡಾಟಾ ಎಂಟ್ರಿ ಆಪರೇಟರ್ಗೆ ಬಡ್ತಿನೀಡಿ: ಪಾಟೀಲ

davanagere news

ಸಹಜ ಸ್ಥಿತಿಗೆ ಬಂದ ದೇವನಗರಿ-ಕೋಟೆನಾಡು

ರಾಜ್ಯಾದ್ಯಂತ “ಗ್ರಾಮ ಒನ್‌’ ಯೋಜನೆ; ಉಡುಪಿ ಸೇರಿ ನಾಲ್ಕು ಜಿಲ್ಲೆ ಆಯ್ಕೆ

ರಾಜ್ಯಾದ್ಯಂತ “ಗ್ರಾಮ ಒನ್‌’ ಯೋಜನೆ; ಉಡುಪಿ ಸೇರಿ ನಾಲ್ಕು ಜಿಲ್ಲೆ ಆಯ್ಕೆ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.