ದಾವಣಗೆರೆ: ಮೂರು ವರ್ಷದ ಮಗುವಿನೊಂದಿಗೆ ನೇಣಿಗೆ ಶರಣಾದ ತಾಯಿ
Team Udayavani, Jul 3, 2021, 2:31 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಮೂರು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.
ಹರ್ಷಿತಾ(3), ಚಂದ್ರಮ್ಮ (25), ನೇಣು ಬಿಗಿದು ಸಾವನ್ನಪ್ಪಿದ ದುರ್ದೈವಿಗಳು. ತಾಯಿ ಚಂದ್ರಮ್ಮ ತನ್ನ ಮೂರು ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಟ ಸೂರ್ಯೋದಯ ಪುತ್ರ ರಸ್ತೆ ಅಪಘಾತದಲ್ಲಿ ಸಾವು
ಮೃತರಾದ ಚಂದ್ರಮ್ಮನ ಗಂಡ ಮಂಜಪ್ಪ ಡಿ ಆರ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆಯಲ್ಲಿದ್ದಾರೆ. ಗಂಡ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ