ಬಿಎಸ್‌ಸಿ ಸಂಸ್ಥೆಯಿಂದ ಕೊಡಗು ಸಂತ್ರಸ್ತರಿಗೆ ಸಾಮಗ್ರಿ ರವಾನೆ


Team Udayavani, Aug 19, 2018, 3:04 PM IST

dvg-2.jpg

ದಾವಣಗೆರೆ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಂಟಾಗಿರುವ ನೆರೆ, ಜಲಾವೃತವಾಗಿ ಸಂಕಷ್ಟಕ್ಕೊಳಗಾದವರಿಗೆ ರಾಜ್ಯದ ಪ್ರತಿಷ್ಠಿತ ದಾವಣಗೆರೆಯ ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆ ಸಹಾಯ ಹಸ್ತ ಚಾಚಿದೆ.

ಹಿಂದೆಂದೂ ಕಂಡು ಕೇಳರಿಯದ ಮಳೆಯಿಂದ ತೊಂದರೆಗೆ ಸಿಲುಕಿರುವವರಿಗೆ ಸ್ಪಂದಿಸಿರುವ ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆಯಿಂದ 185 ಬ್ಲಾಂಕೆಟ್‌, 500 ನೈಟೀಸ್‌, 200 ಸ್ವೆಟರ್‌, 480 ಸ್ಕಾರ್ಫ್‌, 36 ಛತ್ರಿ, 100 ಪ್ಯಾಂಟ್‌, 100 ಟೀ-ಶರ್ಟ್‌, 240 ಸ್ವೆಟರ್‌, 100 ಜೀನ್ಸ್‌ ಪ್ಯಾಂಟ್‌, 120 ಬನಿಯನ್‌, 400 ನೈಟ್‌ ಪ್ಯಾಂಟ್‌, 300 ಚಿಕ್ಕ ಮಕ್ಕಳ ಉಡುಪು, 300 ಚಿಕ್ಕಮಕ್ಕಳ ಟೋಪಿ, 648 ಡೈಪರ್‌, 103
ಮಕ್ಕಳ ಟೀ-ಶರ್ಟ್‌, 240 ರಷ್ಟು ಬಾಲಕಿಯರ ಶಾರ್ಟ್‌, 100 ಟೈಟ್ಸ್‌, 100 ಪ್ಯಾಂಟ್‌, 600 ಸಾಕ್ಸ್‌, 576 ರಷ್ಟು ಮಂಕಿಕ್ಯಾಪ್‌, 180 ಚಾಪೆ, 96 ಸೊಳ್ಳೆ ಪರದೆ, 24 ಬ್ಯಾಟರಿ, 20 ಬಾಕ್ಸ್‌ ಬಿಸ್ಕೆಟ್‌, 1,200 ಮ್ಯಾಗಿ ಬಾಕ್ಸ್‌, 240 ನೀರಿನ ಬಾಟಲಿ, 120 ಜ್ಯೂಸ್‌ ಬಾಟಲಿ, 2 ಬಾಕ್ಸ್‌ ಉಪ್ಪಿನಕಾಯಿ, ಖಾರ ಇತರೆ ಅವಶ್ಯಕ ವಸ್ತುಗಳನ್ನು ಶನಿವಾರ ರಾತ್ರಿ ಮೈಸೂರಿನ ರೋಟರ್ಯಾಕ್ಟ್ ಕ್ಲಬ್‌ ಸಹಯೋಗದಲ್ಲಿ ದಾವಣಗೆರೆಯಿಂದ ಕೊಡಗು ಜಿಲ್ಲೆಯ ಸಂತ್ರಸ್ತ ಪರಿಹಾರದ ಶಿಬಿರಕ್ಕೆ ವಾಹನದ ಮೂಲಕ ಕಳಿಸಿಕೊಡಲಾಯಿತು ಎಂದು ಬಿ.ಎಸ್‌. ಚನ್ನಬಸಪ್ಪ ಆ್ಯಂಡ್‌ ಸನ್ಸ್‌ ಸಂಸ್ಥೆಯ ಬಿ.ಯು. ಚಂದ್ರಶೇಖರ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Lokayukta

ದಾವಣಗೆರೆ: ಕಂದಾಯ ಅಧಿಕಾರಿ ಮತ್ತು ಎಸ್‌ಡಿಎ ಲೋಕಾಯುಕ್ತ ಬಲೆಗೆ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

ಯಾರಿಗೂ, ಯಾವ ಪಕ್ಷ ಗಳಿಗೂ ರೈತರ ಕಾಳಜಿ ಇಲ್ಲ: ಎಚ್‌. ಆರ್‌. ಬಸವರಾಜಪ್ಪ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Exam

UP ಸರಕಾರಿ ನೇಮಕ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.