ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯಾಗಲಿ: ತಿಪ್ಪೇಸ್ವಾಮಿ

Team Udayavani, Nov 6, 2021, 1:31 PM IST

ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯಾಗಲಿ: ತಿಪ್ಪೇಸ್ವಾಮಿ

ಜಗಳೂರು: ರೈತರು ಅ ಧಿಕ ಇಳುವರಿ ಕೊಡುವ ತಳಿಗಳನ್ನು ಬಳಸುವುದರ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಸುವುದರಿಂದ ಅಧಿಕ ಇಳುವರಿ ಪಡೆಯಬಹುದು ಎಂದು ದಾವಣಗೆರೆಯ ಉಪ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಹೇಳಿದರು.

ತಾಲೂಕಿನ ಕಲ್ಲೇದೇವರಪುರ ಗ್ರಾಮದಲ್ಲಿ ಐಸಿಎಆರ್‌ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ಕೃಷಿ ಇಲಾಖೆ ಜಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕಡಲೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ನೀಡುವಂತಹ ತರಬೇತಿಗಳಲ್ಲಿ ರೈತರು ಭಾಗವಹಿಸುವುದರಿಂದ ಉಪಯುಕ್ತ ಮಾಹಿತಿ ದೊರೆಯಲಿದೆ. ಆಗ ರೈತರು ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆಯಬಹುದು ಎಂದರು.

ಕೇಂದ್ರದ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ್‌ ಮಾತನಾಡಿ, ಕಡಲೆಯಲ್ಲಿ ಅಧಿಕ ಇಳುವರಿ ಕೊಡುವ ತಳಿಗಳಾದ ಜೈಕಾ 9218 ಅನ್ನು ಜೈವಿಕ ಗೊಬ್ಬರಗಳಾದ ರೈಜೋಬಿಯಂ ಹಾಗೂ ರಂಜಕ ಕರಗಿಸುವ ಗೊಬ್ಬರದಿಂದ 500 ಗ್ರಾಂ ಪ್ರತಿ ಎಕರೆಗೆ ಬೀಜೋಪಚಾರ ಮಾಡಬೇಕು. ನಂತರ ಬಿತ್ತನೆ ಮಾಡುವುದರಿಂದ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಮಣ್ಣು ವಿಜ್ಞಾನಿಗಳಾದ ಎಚ್‌.ಎಂ. ಸಣ್ಣಗೌಡರು, ಕೇಂದ್ರದ ಮುಖ್ಯಸ್ಥ ಡಾ| ದೇವರಾಜ್‌, ಸಹಾಯಕ ಕೃಷಿ ನಿರ್ದೇಶಕ ಶ್ರೀನಿವಾಸಲು, ಸಿಬ್ಬಂದಿಗಳಾದ ಚಂದ್ರಶೇಖರ, ರೇಣುಕುಮಾರ್‌, ಆತ್ಮ ಯೋಜನೆ ಅಧಿ ಕಾರಿಗಳು ಹಾಗೂ ಕಲ್ಲೇದೇವರಪುರ ಗ್ರಾಮದ ಪ್ರಗತಿಪರ ರೈತರುತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.