ವಾಲ್ಮೀಕಿ ಜಾತ್ರೆ: ಮುಖ್ಯಮಂತ್ರಿ BSY ಗೆ ಆಹ್ವಾನ
Team Udayavani, Feb 2, 2021, 5:49 PM IST
ಹರಿಹರ: ಫೆಬ್ರವರಿ 8 ಮತ್ತು 9 ರಂದು ಹರಿಹರ ದ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಪೀಠದಲ್ಲಿ ನಡೆಯಲಿರುವ 3ನೇ ವಾಲ್ಮೀಕಿ ಜಾತ್ರೆ ಯಲ್ಲಿ ಭಾಗವಹಿಸುವಂತೆ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳು ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಿದರು.
ಫೆಬ್ರವರಿ. 9ರಂದು ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರು, ವಾಲ್ಮೀಕಿ ರಾಮಾಯಣ ಆಧಾರಿತ ಗ್ರಂಥಾಲಯ ಮತ್ತು ಬುಡಕಟ್ಟು ಸಂಶೋಧನಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇದನ್ನೂ ಓದಿ:2021 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ