ದಾವಿವಿಗೆ ವಾಲ್ಮೀಕಿ ಹೆಸರು-ಲಾಂಛನಕ್ಕೆ ಒತ್ತಾಯ

Team Udayavani, Nov 12, 2018, 4:59 PM IST

dvg-2.jpg

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವ ಜೊತೆಗೆ ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯ ಅಭಿವೃದ್ಧಿ ಕ್ರಿಯಾಶೀಲ ಸಮಿತಿ ಒತ್ತಾಯಿಸಿದೆ.

ಭಾನುವಾರ ಸಮಿತಿ ಕಚೇರಿಯಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವ ಜೊತೆಗೆ ಶ್ರೀ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಯಿತು.

ಸಮಿತಿ ಅಧ್ಯಕ್ಷ ಎಂ.ಎಸ್‌.ಕೆ. ಶಾಸ್ತ್ರಿ ಮಾತನಾಡಿ, ಶ್ರೀ ವಾಲ್ಮೀಕಿ ಮಹರ್ಷಿ ಬರೆದಿರುವ ರಾಮಾಯಣ ಭಾರತ ಮಾತ್ರವಲ್ಲ ಜಪಾನ್‌, ಸಿಂಗಾಪುರ, ಕೊರಿಯಾ, ಇಸ್ರೆಲ್‌, ಥೈಲ್ಯಾಂಡ್‌… ಮುಂತಾದ ದೇಶಗಳಲ್ಲಿ ಮೊಳಗುತ್ತಿದೆ. ರಾಮಾಯಣ ಜಗತ್ತಿನ ಬೇರೆ ಬೇರೆ ದೇಶಗಳ ಭಾಷೆಯಲ್ಲಿ ರಚನೆಯಾಗುವ ಮೂಲಕ ಶ್ರೀ ವಾಲ್ಮೀಕಿ ಮಹರ್ಷಿ ಜಗದ್ವಿಖ್ಯಾತರಾಗಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಅಂತಹವರ ಹೆಸರಿಡುವ ಜೊತೆಗೆ ಭಾವಚಿತ್ರವನ್ನೇ ಲಾಂಛನವನ್ನಾಗಿ ಅಳವಡಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಯಾವುದೇ ಪಕ್ಷಪಾತ, ಜಾತಿ-ಮತ ರಾಜಕಾರಣದ ಅಂಶಗಳನ್ನು ಲೇಪನ ಮಾಡದೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವಂತಾಗಬೇಕು. ಶ್ರೀ ವಾಲ್ಮೀಕಿ ಮಹರ್ಷಿ ಹೆಸರಿಡುವುದರಿಂದ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಒಳ್ಳೆಯದಾಗುತ್ತದೆ ಎಂದರು. ಡಾ| ಎಂ. ಸುರೇಶ್‌, ಎ.ಸಿ. ನಾಗರಾಜ್‌, ಟಿ.ಆರ್‌. ಮಹೇಶ್ವರಪ್ಪ ಭಾನುವಳ್ಳಿ, ಆರ್‌. ದಿನೇಶ್‌ ಬಾಬು, ಕೆ.ಆರ್‌. ರಂಗಪ್ಪ, ಎನ್‌. ವಿಜಯ್‌ ಕುಮಾರ್‌ ನಾಯಕ್‌, ಎಂ.ಎನ್‌. ಸಿದ್ದಪ್ಪ, ಟಿ.
ರಂಗಸ್ವಾಮಿ, ಮಹದೇವಪ್ಪ ಬಿ. ತಳವಾರ್‌, ಮಧುಸೂದನ್‌ ತಳವಾರ್‌ ಇತರರಿದ್ದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.