ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ
Team Udayavani, Apr 27, 2018, 5:28 PM IST
ಸಿರುಗುಪ್ಪ: ನಗರದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ವಸತಿ ಗೃಹದಲ್ಲಿ ಗುರುವಾರ ನಡೆದ ಬಿ.ಕಲ್ಯಾಣಕುಮಾರ್ ಮತ್ತು ಸುಜಾತರ ಮದುವೆ ಸಮಾರಂಭದಲ್ಲಿ ತಾಲೂಕ ಸ್ವೀಪ್ ತಂಡದ ಅಧಿಕಾರಿಗಳು ಮತದಾನದ ಜಾಗೃತಿ ಕುರಿತು ಮದುವೆಗೆ ಬಂದ ಬಂಧು-ಬಳಗ, ಹಿತೈಷಿಗಳಿಗೆ ಮತದಾನ ಜಾಗೃತಿ ಕುರಿತು ಪ್ರತಿಜ್ಞಾನವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ತಂಡದ ಅಧಿಕಾರಿ ಶಿವಪ್ಪ ಸುಬೇದಾರ್, ಶಿಕ್ಷಕ ವಿಜಯರಂಗಾರೆಡ್ಡಿ ಮುಂತಾದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ