15 ಕ್ಷೇತ್ರಗಳಲ್ಲಿ ನಮದೇ ಗೆಲುವು: ರೇಣುಕಾಚಾರ್ಯ


Team Udayavani, Nov 16, 2019, 8:57 PM IST

Renukacharya

ಹೊನ್ನಾಳಿ: ಉಪ ಚುನಾವಣೆಯ ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿ ಸುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಕತ್ತಿಗೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಬೇಸತ್ತು ಹದಿನೇಳು ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಪ್ರಕಾರ ಅವರೆಲ್ಲಾ ಚುನಾವಣೆಯಲ್ಲಿ ಸ್ಪ ರ್ಧಿಸಲು ಅರ್ಹರಾಗಿದ್ದಾರೆ. ಹೀಗಾಗಿ ಅವರು ಬಿಜೆಪಿ ಸೇರಿ ಸ್ಪರ್ಧಿಸುತ್ತಿದ್ದಾರೆ. ಅವರೆಲ್ಲ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

ಹೊಸಕೋಟೆಯಲ್ಲಿ ಸಂಸದ ಬಚ್ಚೇಗೌಡ ಅವರ ಪುತ್ರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪ ರ್ಧಿಸಿದ್ದು, ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್‌ ಅವರಿಗೆ ಹಿನ್ನಡೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ, ಬಚ್ಚೇಗೌಡ ಅವರ ಪುತ್ರ ಶರತ್‌ ಬಚ್ಚೇಗೌಡ ಇನ್ನೂ ಯುವಕ. ಅವರಿಗೆ ಮುಂದಿನ ದಿನಗಳಲ್ಲಿ ವಿಫ‌ುಲ ಅವಕಾಶಗಳಿವೆ. ಪಕ್ಷದ ಮುಖಂಡರು ಮನವೊಲಿಸಿ ನಾಮಪತ್ರ ವಾಪಸ್‌ ಪಡೆಯುವಂತೆ ಮಾಡುತ್ತಾರೆ ಎಂದರು.

ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರವನ್ನು ಉತ್ತಮ ರೀತಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಶಿಸ್ತಿನ ಸಿಪಾಯಿ. ಅವರ ಬಗ್ಗೆ ಸಿಎಂ ಯಡಿಯೂರಪ್ಪ ನವರು ಹಾಗೂ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಟಾಪ್ ನ್ಯೂಸ್

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

22congress

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

koppala news

ಮಧ್ಯಾಹ್ನದ ಬಿಸಿ ಊಟಕ್ಕಾಗಿ ಒಂದು ಕಿಲೋಮೀಟರ್ ನಡೆದು ಹೋಗುವ ಮಕ್ಕಳು!

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

siddaramaiah

ಉಪಚುನಾವಣೆಯಲ್ಲಿ ಮೈಮರೆತ ಸರ್ಕಾರ ರೈತರನ್ನು ಮರೆತಿದೆ: ಸಿದ್ದರಾಮಯ್ಯ

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

MUST WATCH

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

ಹೊಸ ಸೇರ್ಪಡೆ

goa news

ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಹಿನ್ನೆಲೆ: ಸ್ವಯಂಪೂರ್ಣ ಯುವಾ ಕಾರ್ಯಕ್ರಮ

25protest

ಎಂಇಎಸ್‌ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ನಿಂದನೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

15 ವರ್ಷಗಳಿಂದ ರಾಮನ ಪರಿವಾರ ಅನಾಥ 

15 ವರ್ಷಗಳಿಂದ ರಾಮನ ಪರಿವಾರ ಅನಾಥ 

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.