150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ: ಯಡಿಯೂರಪ್ಪ ವಿಶ್ವಾಸ

Team Udayavani, Apr 19, 2022, 1:23 PM IST

b-s-y

ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರದಲ್ಲಿ ನಡೆದ ರಾಜ್ಯ ಕಾರ್‍ಯಕಾರಿಣಿಯಲ್ಲಿ 150 ಸ್ಥಾನ ಗಳಿಸಲೇಬೇಕು ಎಂಬ ತೀರ್ಮಾನ ಕೈಗೊಂಡಿರುವ ನಿಟ್ಟಿನಲ್ಲಿ 4-5 ತಂಡಗಳು ರಾಜ್ಯ ಪ್ರವಾಸ ರೂಪುರೇಷೆ ಸಿದ್ದವಾಗಿದೆ. 150 ಸ್ಥಾನ ಗಳಿಸುವ ಗುರಿ ಇಟ್ಟುಕೊಂಡಿದ್ದೇವೆ. 5-10 ಸೀಟು ಆ ಕಡೆ, ಈ ಕಡೆ ಆಗಬಹುದು. ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಸಭಾ ಚುನಾವಣೆಗೆ ಒಂದು ವರ್ಷದ ಮುನ್ನವೇ ನಿಶ್ಚಿತ ಗುರಿ ಇಟ್ಟುಕೊಂಡು ಪ್ರವಾಸ, ಕಾರ್ಯಕರ್ತರು, ಸಾರ್ವಜನಿಕರ ಭೇಟಿ, ಮನೆ ಮನೆಗೆ ಪ್ರಧಾನಮಂತ್ರಿಯವರು ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇದೇ ಮೊದಲು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಆರಂಭವಾಗಿದೆ. ದಾವಣಗೆರೆಯಲ್ಲಿನ ವಿಭಾಗೀಯ ಸಭೆ ಮುಗಿದ 4-5 ದಿನಗಳಲ್ಲಿ ನಮ್ಮ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು 150ಕ್ಕೂ ಹೆಚ್ಚು ಸ್ಥಾನ ಗಳಿಸಿ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ ಅಪ್ಪ: ಕುಮಾರಸ್ವಾಮಿ ಟೀಕೆ

ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ನಾಲ್ಕು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಜನರು ಸಹ ಕಾಂಗ್ರೆಸ್‌ನ್ನು ತಿರಸ್ಕರಿಸುತ್ತಿದ್ದಾರೆ. ಪ್ರಧಾನಿಯವರ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಹೇಳಿಕೆ ಕಾರ್ಯಗತವಾಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊಂಚ ಉಸಿರಾಡುತ್ತಿದೆ. ಕಾಂಗ್ರೆಸ್‌ಗೆ ಉಳಿಗಾಲ ಇಲ್ಲ. ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.