ಸ್ಮಾರ್ಟ್‌ ಸಿಟಿ ಕಾಮಗಾರಿ ವಿಳಂಬ ಏಕೆ?

Team Udayavani, Jul 7, 2018, 2:44 PM IST

dvg-1.jpg

ದಾವಣಗೆರೆ: ಹಳೆಯ ಭಾಗದ ಚೌಕಿಪೇಟೆ, ಮಂಡಿಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಸಂಬಂಧ ಶಾಸಕರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ತಾವಿದ್ದ ಸ್ಥಳದಲ್ಲೇ ದಿಢೀರ್‌ ಸಭೆ ನಡೆಸಿದ ಅವರು, ನಾಗರಿಕರ ಸಮ್ಮುಖದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈಗಾಗಲೇ ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂಬುದಾಗಿ ನಾಗರೀಕರು ದೂರುತ್ತಿದ್ದಾರೆ. ಅನುಮೋದನೆ ದೊರೆಯುತ್ತಿರುವ ಕಾಮಗಾರಿಗಳ ಅನುಷ್ಠಾನಕ್ಕೆ ವಿಳಂಬ ಮಾಡುತ್ತಿರುವುದು ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
 
ಕಳೆದ 4-5 ತಿಂಗಳ ಹಿಂದೆಯೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈಗಲೂ ಅರ್ಧದಷ್ಟು ಕಾಮಗಾರಿ ಸಹ
ಆಗಿಲ್ಲ. ಈ ರೀತಿಯಾದರೆ ಜನರು ಜನಪ್ರತಿನಿಧಿಗಳನ್ನು ದೂರುವುದಿಲ್ಲವೆ? ಅಧಿಕಾರಿಗಳು ಮಾಡಿದ ತಪ್ಪಿಗೆ ನಾವು ಉತ್ತರ ನೀಡಬೇಕಿದೆ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಹಳೆ ಭಾಗದ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಬೇಕು. ಜತೆಗೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಈ
ಭಾಗದಲ್ಲಿ ಕಾಮಗಾರಿಗಳ ವಿಳಂಬದಿಂದ ವ್ಯಾಪಾರ-ವಹಿವಾಟಿಗೆ ಸಾಕಷ್ಟು ತೊಂದರೆ ಆಗಿದೆ. ವರ್ತಕರು ಸಹ ತಾಳ್ಮೆಯಿಂದ ಇದ್ದಾರೆ. ಅವರ ತಾಳ್ಮೆ ಪರೀಕ್ಷಿಸದೆ ಕಾಮಗಾರಿ ಬೇಗ ಮುಗಿಸಿ, ಇಲ್ಲ ಅವರಿಗೆ ಆಗಿರುವ ನಷ್ಟ ತುಂಬಿಕೊಡಿ. ಈಗ ನಡೆಸುತ್ತಿರುವ ಕಾಮಗಾರಿಗಳೆಲ್ಲ ಮುಕ್ತಾಯ ಆದ ನಂತರವೇ ಮುಂದಿನ ಕಾಮಗಾರಿ ಆರಂಭಿಸಬೇಕು.

ಅಲ್ಲಿಯವರೆಗೂ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬೇಡಿ ಎಂದು ಸೂಚಿಸಿದರು. ಡೆಪ್ಯುಟಿ ಮೇಯರ್‌ ಕೆ. ಚಮನ್‌ಸಾಬ್‌, ಸದಸ್ಯರಾದ ದಿನೇಶ್‌ ಕೆ. ಶೆಟ್ಟಿ, ಮಂಜಮ್ಮ ಹನುಮಂತಪ್ಪ, ಎಸ್‌. ಬಸಪ್ಪ, ಉದ್ಯಮಿ ಅಥಣಿ ವೀರಣ್ಣ, ವರ್ತಕರಾದ ಮುರುಗನ್‌, ಎಂ.ಜಿ. ಬಸವರಾಜಪ್ಪ, ಬಸವರಾಜಯ್ಯ, ಎಂ.ಕೆ. ಬಕ್ಕಪ್ಪ, ಚೌಕಿಪೇಟೆ ಮತ್ತು ಸುತ್ತಮುತ್ತಲಿನ ವರ್ತಕರು ಇದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.