ಯಶೋಧಮ್ಮ ಜಿಪಂ ನೂತನ ಅಧ್ಯಕ್ಷೆ

Team Udayavani, Nov 12, 2019, 11:33 AM IST

dg-tdy-1

ದಾವಣಗೆರೆ: ಜಿಲ್ಲಾ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಹೊದಿಗೆರೆ ಕ್ಷೇತ್ರದ ಬಿಜೆಪಿ ಸದಸ್ಯೆ ಯಶೋಧಮ್ಮ ಮರುಳಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ, ಜಿಲ್ಲಾ ಪಂಚಾಯತ್‌ ಕಾರ್ಯಾಲಯದ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಶೋಧಮ್ಮ ಒಬ್ಬರೇ ಎರಡು ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಅವರು ಅವಿರೋಧವಾಗಿ ಆಯ್ಕೆಯಾದ ಬಗ್ಗೆ ಪ್ರಕಟಿಸಲಾಯಿತು.

ಮಧ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ಆರಂಭಿಸಿ, ಮಾತನಾಡಿದ ಅಪರ ಜಿಲ್ಲಾಧಿಕಾರಿ ನಜ್ಮಾ ಜಿ.1 ಗಂಟೆವರೆಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಇರುವುದಾಗಿ ತಿಳಿಸಿ, ನಂತರ ಯಶೋಧಮ್ಮ ಒಬ್ಬರೇ ಸಲ್ಲಿಸಿದ್ದ ಎರಡು ನಾಮಪತ್ರ ಸ್ವೀಕರಿಸಲಾಗಿದೆ ಎಂದರು.

ಯಶೋಧಮ್ಮ ಸಲ್ಲಿಸಿದ್ದ ಮೊದಲನೇ ನಾಮಪತ್ರಕ್ಕೆ ಸದಸ್ಯೆ ಕೆ.ವಿ.ಶಾಂತಕುಮಾರಿ ಸೂಚಕರಾಗಿದ್ದಾರೆ. ಎರಡನೇ ನಾಮಪತ್ರಕ್ಕೆ ಸದಸ್ಯ ಬಿ.ಎಂ. ವಾಗೀಶಸ್ವಾಮಿ ಸೂಚಕರಾಗಿದ್ದರು.

29 ಸದಸ್ಯ ಬಲದ ಜಿಲ್ಲಾ ಪಂಚಾಯತ್‌ನಲ್ಲಿ ಸಭೆ ಆರಂಭಿಸಲು 16 ಮಂದಿ ಹಾಜರಿ ಕಡ್ಡಾಯ. ಅಗತ್ಯ ಕೋರಂ ಇದೆ. ಎರಡೂ ನಾಮಪತ್ರಗಳನ್ನು ಪರಿಶೀಲಿಸಿ, ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಾಮಪತ್ರ ಹಿಂಪಡೆಯುವ ಅವಕಾಶದ ನಂತರ ನೂತನ ಅಧ್ಯಕ್ಷರಾಗಿ ಯಶೋಧಮ್ಮ ಮರುಳಪ್ಪ ಅವಿರೋಧ ಆಯ್ಕೆಯಾದ ಬಗ್ಗೆ ಪ್ರಾದೇಶಿಕ ಆಯುಕ್ತರು ಸಭೆಯಲ್ಲಿ ಘೋಷಿಸಿದರು. ಜಿಲ್ಲಾ ಪಂಚಾಯತ್‌ ಸಿಇಓ ಪದ್ಮಾ ಬಸವಂತಪ್ಪ, ಉಪಕಾರ್ಯದರ್ಶಿ ಆನಂದ್‌, ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು. ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ, ಜಿಲ್ಲಾ ಪಂಚಾಯತ್‌ ಸದಸ್ಯರು, ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.