ಸಮಾಜ-ಸಂಸ್ಕೃತಿ ಉಳಿವಿಗೆ ಶ್ರಮಿಸಿದ ತ್ರಿವಿಕ್ರಮರು

ಪೇಜಾವರ ವಿಶ್ವೇಶತೀರ್ಥ ಶ್ರೀಪಾದಂಗಳಿಗೆ ಶ್ರದ್ಧಾಂಜಲಿಶ್ರೀಗಳ ಸಮಾಜ ಸೇವೆ ಮಾದರಿ

Team Udayavani, Dec 30, 2019, 1:06 PM IST

30-December-9

ದಾವಣಗೆರೆ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸಮಾಜದ ಅಭಿವೃದ್ಧಿ ಮತ್ತು ಹಿಂದೂ ಸಮಾಜ, ಸಂಸ್ಕೃತಿಯ ಉಳಿವಿಗಾಗಿ ಹಗಲಿರುಳು ಶ್ರಮಿಸಿದಂತಹ ತ್ರಿವಿಕ್ರಮರು ಎಂದು ಹುಬ್ಬಳಿಯ ಶ್ರೀ ಪ್ರದ್ಯುಮ್ನಾಚಾರ್ಯ ಜೋಶಿ ಬಣ್ಣಿಸಿದ್ದಾರೆ.

ಭಾನುವಾರ ಶ್ರೀ ಸರ್ವಜ್ಞಾಚಾರ್ಯ ಸೇವಾ ಸಂಘದ ಮಾಧ್ವ ಮಂದಿರದಲ್ಲಿ ಏರ್ಪಡಿಸಿದ್ದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗಾಗಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ತ್ರಿವಿಕ್ರಮನಂತೆ ಹಗಲಿರುಳು ದುಡಿದವರು.

ಅವರ ಸಮಾಜ ಸೇವೆ ಪ್ರತಿಯೊಬ್ಬರಿಗೆ ಮಾದರಿ ಎಂದು ಸ್ಮರಿಸಿದರು. ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಮಾಧ್ವ ಸಮಾಜಕ್ಕೆ ಬಹು ದೊಡ್ಡ ಕಾಣಿಕೆ ನೀಡಿದ್ದಾರೆ. ಎಲ್ಲಾ ಮಕ್ಕಳು ಚೆನ್ನಾಗಿ ಓದಬೇಕು. ವಿದ್ಯಾವಂತರಾಗಬೇಕು. ನಮ್ಮ ಭಾರತೀಯ, ಹಿಂದೂ ಸಂಸ್ಕೃತಿಯನ್ನು ಉಳಿಸುವಂತವರಾಗಬೇಕು ಎಂಬ ಮಹಾನ್‌ ಉದ್ದೇಶದೊಂದಿಗೆ ಅನೇಕ ಭಾಗದಲ್ಲಿ ಅಸಂಖ್ಯಾತ ಹಾಸ್ಟೆಲ್‌, ಶಾಲಾ-ಕಾಲೇಜು ಪ್ರಾರಂಭಿಸಿದ್ದವರು ಎಂದು ತಿಳಿಸಿದರು.

ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸಾಮಾಜಿಕವಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದರು. ವೈಯಕ್ತಿಕವಾಗಿ ಅವರ ಪೂಜಾ ಅನುಷ್ಠಾನ ಎಲ್ಲರಿಗೂ ಮಾದರಿ. ಸಾಮಾನ್ಯರಿಂದ ಹಿಡಿದು ಪ್ರಧಾನಮಂತ್ರಿಗಳವರೆಗೆ ಮಾತನಾಡುತ್ತಿದ್ದ ಅವರ ಶಕ್ತಿ, ಸಾಮರ್ಥಯ ಅಗಾಧ ಎಂದು ತಿಳಿಸಿದರು.

ನಿವೃತ್ತ ಇಂಜಿನಿಯರ್‌ ಆರ್‌. ಗುರುರಾಜ್‌ ಆಚಾರ್‌ ಮಾತನಾಡಿ, ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸಮಾಜದ ಶಕ್ತಿಯಾಗಿದ್ದರು. ಅವರು ಇದ್ದಾರೆ ಎಂದರೆ ಬ್ರಾಹ್ಮಣ ಸಮಾಜ ಧೈರ್ಯವಾಗಿ ಇರುತ್ತಿತ್ತು. ಸಮಾಜಕ್ಕೆ ಎಂತದ್ದೇ ಸಮಸ್ಯೆಗಳು ಎದುರಾದರೂ ಅವರ ಇರುವಿಕೆಯೇ ಬಹು ದೊಡ್ಡ ಧೈರ್ಯವಾಗಿತ್ತು. ಅಂತಹ ಮಹಾನ್‌ ಯತಿಗಳನ್ನು ಕಳೆದುಕೊಂಡಿರುವ ಸಮಾಜ ಅಕ್ಷರಶಃ ಅನಾಥವಾಗಿದೆ. ಮತ್ತೂಮ್ಮೆ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳಂತಹವರು ಹುಟ್ಟಿ ಬರಬೇಕು ಎಂದು ಪ್ರಾರ್ಥಿಸಿದರು.

ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸದಾ ಹಿಂದೂ ಧರ್ಮದ ಉಳಿವಿಗಾಗಿ ಸೆಣಸಾಡಿಸಿದವರು. ಅಂತಹವರ ಆದೇಶದಂತೆ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು. ಎಂ.ಜಿ. ಶ್ರೀಕಾಂತ್‌, ಶ್ಯಾಂ, ಸಿ.ಪಿ. ಆನಂದತೀರ್ಥಾಚಾರ್‌ ಇತರರು ಇದ್ದರು.

ಶ್ರೀಗಳಿಗೆ ಸಮರ್ಪಣೆ: ನಗರದ ಮಾಧ್ವ ಯುವಕ ಸಂಘದ 39ನೇ
ವಾರ್ಷಿಕೋತ್ಸವ ಮತ್ತು ಹರಿಕಥಾಮೃತಸಾರ ಪ್ರವಚನ ಮಾಲಿಕೆಯನ್ನು ಪೇಜಾವರ ಶ್ರೀಪಾದಂಗಳವರಿಗೆ ಸಮರ್ಪಿಸಲಾಯಿತು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.