ಹೂ ಬೆಳೆಗಾರರಿಗೆ ಹೆಕ್ಟೇರ್‌ಗೆ 25 ಸಾವಿರ ಪರಿಹಾರ: ಶೆಟ್ಟರ

Team Udayavani, May 18, 2020, 5:03 AM IST

ಹೂ ಬೆಳೆಗಾರರಿಗೆ ಹೆಕ್ಟೇರ್‌ಗೆ25 ಸಾವಿರ ಪರಿಹಾರ: ಶೆಟ್ಟರ

ಹುಬ್ಬಳ್ಳಿ: ಲಾಕ್‌ಡೌನ್‌ದಿಂದ ಹೂವಿನ ಬೆಳೆ ನಷ್ಟಕ್ಕೆ ರೈತರಿಗೆ ತಾತ್ಕಾಲಿಕ ಪರಿಹಾರ ಹಾಗೂ ಮುಂಬರುವ ದಿನಗಳಲ್ಲಿ ಹೂವು ಬೆಳೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಕ್ರಮವಾಗಿ ಹೆಕ್ಟೇರ್‌ಗೆ ಗರಿಷ್ಠ 25 ಸಾವಿರ ರೂ. ಪರಿಹಾರವನ್ನು ಸರಕಾರ ಘೋಷಿಸಿದೆ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಅಲ್ಪಾವಧಿ ಹೂವು ಬೆಳೆಗಳಾದ ಚೆಂಡು, ಸೇವಂತಿಗೆ, ಆಸ್ಕರ್‌ ಮತ್ತಿತರ ಹೂಗಳು ಹಾಗೂ ಬಹು ವಾರ್ಷಿಕ ಬೆಳೆಗಳಾದ ಕನಕಾಂಬರ, ಗುಲಾಬಿ, ಮಲ್ಲಿಗೆ, ಕಾಕಡ, ಬರ್ಡ್‌ ಆಫ್‌ ಪ್ಯಾರಡೈಸ್‌, ಗ್ಲಾಡಿಯೋಲಸ್‌ ಇತ್ಯಾದಿ ಹೂವು ಬೆಳೆಗಳನ್ನು ಬೆಳೆದಿರುವ ರೈತರು ಇದರ ಪ್ರಯೋಜನ ಪಡೆಯಬಹುದು ಹೂವಿನ ಬೆಳೆ ಕೊಯ್ಲಿಗೆ ಬಂದ ಸಂದರ್ಭದಲ್ಲಿ ಲಾಕ್‌ಡೌನ್‌ ಆಗಿದ್ದರಿಂದ ಬೇಡಿಕೆ ಇಲ್ಲದೆ, ಮಾರಾಟ ಸ್ಥಳಗಳಿಗೆಸಾಗಿಸಲಾಗದೆ ಬೆಳೆ ಹಾನಿಯಾಗಿದೆ.

ಫಸಲು ಹಾನಿಯಾಗಿರುವ ಪ್ರತಿ ರೈತ ಫಲಾನುಭವಿಗೆ ಹೆಕ್ಟೇರ್‌ಗೆ ಗರಿಷ್ಠ 25 ಸಾವಿರ ರೂ.ಗಳಂತೆ ಗರಿಷ್ಠ ಒಂದು ಹೆಕ್ಟೇರ್‌ ವರೆಗೆ ಪರಿಹಾರ ನೀಡಲಾಗುವುದು. ಪರಿಹಾರ ನೀಡಲು ಅಗತ್ಯವಿರುವ 3183.75 ಲಕ್ಷ ರೂ.ವನ್ನು ತೋಟಗಾರಿಕೆ ಇಲಾಖೆಗೆ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಹೂವು ಬೆಳೆಗಾರರು ಇದರ ಪ್ರಯೋಜನ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಾನುಭವಿ ಅರ್ಹತೆ: ಜಮೀನು ಅವರ ಹೆಸರಿನಲ್ಲಿರಬೇಕು. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಪುಸ್ತಕದ ಝರಾಕ್ಸ್‌ ಪ್ರತಿ ಸಲ್ಲಿಸಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು (ನೋಟರಿ ದೃಢೀಕೃತ). ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನಿದ್ದು, ಅವರುಮರಣ ಹೊಂದಿದ್ದರೆ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು. ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಲ್ಲಿ ಅರ್ಜಿ ಸಲ್ಲಿಸಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸದೆ ಮಹಿಳೆಯರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸುವುದನ್ನು ಉತ್ತೇಜಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು ಅಥವಾ ತಾಲೂಕುಗಳ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ಟಾಪ್ ನ್ಯೂಸ್

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.