ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸ್ಫೋಟ: ಗುರುವಾರ 26 ಪಾಸಿಟಿವ್ ಪ್ರಕರಣಗಳು ಪತ್ತೆ

ಒಟ್ಟು 244 ಕ್ಕೇರಿದ ಪ್ರಕರಣಗಳ ಸಂಖ್ಯೆ 142 ಜನ ಬಿಡುಗಡೆ 99 ಸಕ್ರಿಯ ಪ್ರಕರಣಗಳು

Team Udayavani, Jun 25, 2020, 10:21 PM IST

ಜಿಲ್ಲೆಯಲ್ಲಿ ಕೋವಿಡ್ ಸ್ಫೋಟ: ಗುರುವಾರ 26 ಪಾಸಿಟಿವ್ ಪ್ರಕರಣಗಳು ಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಧಾರವಾಡ: ಜಿಲ್ಲೆಯಲ್ಲಿ ಗುರವಾರ ಒಂದೇ ದಿನ ಬರೋಬ್ಬರಿ 26 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿದೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 244 ಕ್ಕೆ ಏರಿಕೆಯಾಗಿದೆ. ಈ ಪೈಕಿ 142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 99 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

DWD 219 – ಪಿ- 10359 (12 ವರ್ಷ, ಬಾಲಕ) ಹುಬ್ಬಳ್ಳಿ ಶಿರಡಿನಗರ ಸಾಯಿಬಾಬಾ ದೇವಾಲಯ ಹತ್ತಿರದ ನಿವಾಸಿ. DWD – 220 ಪಿ- 10360 (24 ವರ್ಷ ,ಪುರುಷ) ಮೌಲಾಲಿ ಬ್ಲಾಕ್, ಮಂಟೂರ ರಸ್ತೆ ನಿವಾಸಿ. DWD 221 ಪಿ-10361 (31 ವರ್ಷ,ಪುರುಷ) ಹುಬ್ಬಳ್ಳಿ ಇಟಗಿ ಮಾರುತಿ ಗಲ್ಲಿ ನಿವಾಸಿ. DWD 222 ಪಿ -10362 (4 ವರ್ಷ,ಬಾಲಕಿ ) ಹುಬ್ಬಳ್ಳಿ ಗಂಗಾಧರ ನಗರ, ಉಂಡಿ ಪ್ಲಾಟ್, ದೊಡ್ಡಮನಿ ಕಾಲನಿ ನಿವಾಸಿ. DWD 223 ಪಿ – 10363 (40 ವರ್ಷ,ಪುರುಷ) ಹುಬ್ಬಳ್ಳಿ ಎಸ್ .ಎಂ.ಕೃಷ್ಣ ನಗರ ನಿವಾಸಿ. DWD 224 ಪಿ -10364 (18 ವರ್ಷ,ಮಹಿಳೆ) ಹುಬ್ಬಳ್ಳಿ ಕೇಶ್ವಾಪುರ ಉದಯನಗರ ನಿವಾಸಿ. DWD 225 ಪಿ -10365 (02 ವರ್ಷ,ಬಾಲಕ ) ಹಳೆ ಹುಬ್ಬಳ್ಳಿ ಲತ್ತಿಪೇಟ ನಿವಾಸಿ. DWD 226 ಪಿ -10366 (24 ವರ್ಷ,ಪುರುಷ) ಧಾರವಾಡ ಗೌಳಿಗಲ್ಲಿ ನಿವಾಸಿ. DWD 227 ಪಿ -10367 (23 ವರ್ಷ,ಮಹಿಳೆ) ಹುಬ್ಬಳ್ಳಿ ಮಂಟೂರು ರಸ್ತೆ ನಿವಾಸಿ. DWD 228 ಪಿ -10368 (23 ವರ್ಷ,ಪುರುಷ) ಹುಬ್ಬಳ್ಳಿ ಗಾರ್ಡನ್ ಪೇಟ, ಎಂ.ವಿ.ಗಲ್ಲಿ ನಿವಾಸಿ. DWD 229  ಪಿ -10369 ( 09 ವರ್ಷ, ಬಾಲಕ) ನೂಲ್ವಿ ಗ್ರಾಮದ ಹುಡೇದ ಓಣಿ ನಿವಾಸಿ. ಇವರೆಲ್ಲರ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.

DWD 230 ಪಿ -10370 (22 ವರ್ಷ,ಮಹಿಳೆ) ಹುಬ್ಬಳ್ಳಿ ಮಂಟೂರ ರಸ್ತೆಯ ಕೃಪಾ ನಗರ ನಿವಾಸಿ. ತೆಲಂಗಾಣ ರಾಜ್ಯದ ಹಿಂದಿರುಗಿದ್ದಾರೆ. DWD 231 ಪಿ -10371 (38 ವರ್ಷ,ಪುರುಷ) ಹುಬ್ಬಳ್ಳಿ ಗೋಕುಲ ರಸ್ತೆಯ ಸನ್ಮಾರ್ಗ ನಗರ ನಿವಾಸಿ. DWD 232 ಪಿ -10372 (40 ವರ್ಷ ಪುರುಷ) ಧಾರವಾಡ ನುಗ್ಗಿಕೇರಿ ನಿವಾಸಿ. ಇವರೆಲ್ಲರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

DWD 233 ಪಿ -10373 (38 ವರ್ಷ,ಪುರುಷ) ಧಾರವಾಡ ಮಹಾಂತ ನಗರ ನಿವಾಸಿ. ಕೆಮ್ಮು, ನೆಗಡಿ,ಹಾಗೂ ತೀವ್ರ ಜ್ವರ (ಐಎಲ್ಐ) ದಿಂದ ಬಳಲುತ್ತಿದ್ದರು.

DWD 234 ಪಿ -10374 (07 ವರ್ಷ ಬಾಲಕ) ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದರು.

DWD 235 ಪಿ -10375 (83 ವರ್ಷ, ಪುರುಷ) ಮೊರಬ ಗ್ರಾಮದ ನಿವಾಸಿ. ತೀವ್ರ ಉಸಿರಾಟದ ತೊಂದರೆಯಿಂದ (SARI) ಬಳಲುತ್ತಿದ್ದರು. DWD 236 ಪಿ -10376 (33 ವರ್ಷ, ಪುರುಷ) ಇವರು ಅಂಚಟಗೇರಿ ಗಾಣಿಗೇರ ಓಣಿ ನಿವಾಸಿ. ತೆಲಂಗಾಣ ರಾಜ್ಯದಿಂದ ಹಿಂದಿರುಗಿದ್ದಾರೆ.

DWD 237 ಪಿ -10377 (35 ವರ್ಷ,ಮಹಿಳೆ) ನೂಲ್ವಿ ಗ್ರಾಮದವರು. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. DWD 238  ಪಿ-10378  ( 55  ವರ್ಷ,ಪುರುಷ ) ಅಣ್ಣಿಗೇರಿ ತಾಲೂಕು ಮಣಕವಾಡ ಗ್ರಾಮದವರು ಇವರು ದೆಹಲಿಯಿಂದ ಹಿಂದಿರುಗಿದವರಾಗಿದ್ದಾರೆ.

DWD 239  ಪಿ -10379 (10 ವರ್ಷ,ಬಾಲಕಿ) ನವಲಗುಂದ ತಾಲೂಕು ಗುಡಿಸಾಗರ ಗ್ರಾಮದವರು.ಕೆಮ್ಮು, ನೆಗಡಿ,ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದರು.

DWD 240  ಪಿ -10380 (52 ವರ್ಷ, ಮಹಿಳೆ) ಹುಬ್ಬಳ್ಳಿ ಮಿಲ್ಲತ್ ನಗರ ನಿವಾಸಿ.

DWD 241 ಪಿ -10381 (50 ವರ್ಷ,ಮಹಿಳೆ ) ಹಳೆ ಹುಬ್ಬಳ್ಳಿ ದೋಭಿ ಘಾಟ್ ನಿವಾಸಿ. DWD 242  ಪಿ -10382 (48 ವರ್ಷ,ಮಹಿಳೆ ) ಹುಬ್ಬಳ್ಳಿ ಅರಿಹಂತ ನಗರ,ಪೆಸಿಫಿಕ್ ಮ್ಯಾನ್ಷನ್ ನಿವಾಸಿ.

DWD 243 ಪಿ -10383 ( 34 ವರ್ಷ,ಪುರುಷ )ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದವರು. ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದರು

DWD 244 -ಪಿ -10384  ( 53  ವರ್ಷ,ಮಹಿಳೆ )ಹಳೆ ಹುಬ್ಬಳ್ಳಿ ಸದಾಶಿವ ಕಾಲನಿ ಮೂರನೇ ಕ್ರಾಸ್ ನಿವಾಸಿ, ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.