ಸೇವಾಲಾಲರ 278ನೇ ಜಯಂತ್ಯುತ್ಸವ


Team Udayavani, Feb 16, 2017, 2:39 PM IST

hub4.jpg

ಹುಬ್ಬಳ್ಳಿ: ಎಲ್ಲ ಸಂತರು, ಶರಣರು ಸಮಾಜದ ಉದ್ಧಾರಕ್ಕಾಗಿ ಜನ್ಮ ತಳಿದವರಾಗಿದ್ದು, ಅವರಲ್ಲಿ ಬಂಜಾರ ಕುಲಗುರು ಸೇವಾಲಾಲರು ಒಬ್ಬರು ಎಂದು ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಹೇಳಿದರು. 

ಗೋಕುಲ ರಸ್ತೆಯ ಬಂಜಾರ ಕಾಲೋನಿಯಲ್ಲಿ ಬುಧವಾರ ನಡೆದ ಬಂಜಾರ ಕುಲಗುರು ಸಂತ ಶ್ರೀ ಸೇವಾಲಾಲ ಮಹಾರಾಜರ 278ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಶ್ರೀ ಸೇವಾಲಾಲರು ಬಂಜಾರ ಕುಲಗುರುವಾಗಿದ್ದು, ಎಲ್ಲ ಬಂಜಾರ ಬಾಂಧವರು ಆ ಮಹಾತ್ಮರ ಸ್ಮರಣೆ ಮಾಡಬೇಕು ಎಂದರು. ಜಾನಪದ ವಿವಿ ಕುಲಸಚಿವ ಡಿ.ಬಿ. ನಾಯ್ಕ ಮಾತನಾಡಿ, ಸರಕಾರದಿಂದ ಸಮಾಜದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳಿವೆ. ಅದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಎಲ್ಲರೂ ಮುಂದೆ ಬರಬೇಕು.

ಉತ್ತಮ ಶಿಕ್ಷಣ, ಸಂಸ್ಕೃತಿ ಪಡೆಯಬೇಕು ಎಂದರು. ಇದಕ್ಕೂ ಮೊದಲು ಬಂಜಾರ ಕುಲಗುರು ಶ್ರೀ ಸೇವಾಲಾಲರ ತೊಟ್ಟಿಲೋತ್ಸವ, ಹೋಮ ನಡೆದವು. ಬೆಳಿಗ್ಗೆ ಜೆ.ಸಿ. ನಗರದ ಬಂಜಾರ ಭವನದಿಂದ ಗೋಕುಲ ರಸ್ತೆ ಬಂಜಾರ ಕಾಲೋನಿವರೆಗೆ ರ್ಯಾಲಿ ನಡೆಯಿತು.  

ನಿಗಮ ಮಂಡಳಿ ಅಧ್ಯಕ್ಷ ನಾಗರಾಜ ಛಬ್ಬಿ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ರ್ಯಾಲಿಗೆ ಚಾಲನೆ ನೀಡಿದರು. ಬಂಜಾರ ಸಮಾಜದ ಅಧ್ಯಕ್ಷ ಪಾಂಡುರಂಗ ಪಮ್ಮಾರ ಅಧ್ಯಕ್ಷತೆ ವಹಿಸಿದ್ದರು. ಡಾ| ರಾಮು ಮೂಲಗಿ ಜಾನಪದ ಹಾಡುಗಳ ಮೂಲಕ ಎಲ್ಲರ ಮನ ಗೆದ್ದರು.

ಬಾಗಲಕೋಟೆ ಮೇಲನಗರದ ಕುಮಾರ ಮಹಾರಾಜರು, ಭೀಮಸಿಂಗ್‌ ರಾಠೊಡ, ಜೈಸಿಂಗ್‌ ನಾಯ್ಕ, ರಾಮಸಿಂಗ ಮಹಾರಾಜರು, ರವಿ ಚವ್ಹಾಣ ಸೇರಿದಂತೆ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

CM-SIddu

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

Dharwad; ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

hd kumaraswamy

ಸಂಡೂರು ಗಣಿಗಾರಿಕೆಗೆ ಪರ್ಯಾಯವಾಗಿ 808 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ: ಕುಮಾರಸ್ವಾಮಿ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

CM-SIddu

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.