ಹುಬ್ಬಳ್ಳಿ: ಒಬ್ಬ ಹುಡುಗನಿಗಾಗಿ 3 ವಿದ್ಯಾರ್ಥಿನಿಯರ ನಡುರಸ್ತೆ ಕಾಳಗ!
Team Udayavani, Sep 9, 2018, 1:32 PM IST
ಹುಬ್ಬಳ್ಳಿ : ನಗರದ ಗೋಕುಲ್ ರಸ್ತೆಯಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ವಿದ್ಯಾರ್ಥಿಯೊಬ್ಬನಿಗಾಗಿ ಪರಸ್ಪರ ಹೊಡೆದಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ವಿದ್ಯಾರ್ಥಿಯೊಬ್ಬನೊಂದಿಗೆ ಹೊಟೇಲ್ಗೆ ಆಗಮಿಸಿದ್ದ ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಇನ್ನೊಬ್ಬಳು ವಿದ್ಯಾರ್ಥಿನಿ ಜಗಳ ಆರಂಭಿಸಿದ್ದು, ಹೊಡೆದಾಟಕ್ಕೆ ತಿರುಗಿದೆ. ಇಬ್ಬರ ನಡುವೆ ಹೊಡೆದಾಟ ನಡೆಯುವಾಗ ಇನ್ನೊಬ್ಬ ವಿದ್ಯಾರ್ಥಿನಿ ಬಂದು ಹೊಡೆಯಲು ಆರಂಭಿಸಿದ್ದಾಳೆ. ಮೂವರನ್ನು ನಿಯಂತ್ರಿಸುವಲ್ಲಿ ಯುವಕ ಹೈರಾಣಾಗಿ ಹೋಗಿದ್ದಾನೆ.ಜಗಳ ಜೋರಾಗುತ್ತಿದ್ದಂತೆ ಸ್ಥಳೀಯರು ಬಂದು ಬಿಡಿಸಿದ್ದಾರೆ.
ಲವ್ ವಿಚಾರದಲ್ಲಿ ಮೂವರ ನಡುವೆ ಗಲಾಟೆ ನಡೆದಿದೆ ಎನ್ನಾಲಾಗಿದೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಗಲಾಟೆ ವಿಡಿಯೋ ಚಿತ್ರೀಕರಿಸಿದ್ದು ಇದೀಗ ವೈರಲ್ ಆಗಿದೆ.
ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜೊಂದರ ಸಹಪಾಠಿಗಳು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ