ಚೇತನ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ 300 ಜನರಿಗೆ ಲಸಿಕೆ
Team Udayavani, Apr 9, 2021, 8:02 PM IST
ಹುಬ್ಬಳ್ಳಿ: ಚೇತನ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ ಕೋವಿಡ್-19 ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಅಧಿಕ ಜನರು ಲಸಿಕೆ ಪಡೆದುಕೊಂಡರು.
ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೂ ಲಸಿಕೆ ನೀಡಲಾಯಿತು. ಶ್ರೀನಗರ, ತಾಜ್‌ನಗರ ಸುತ್ತಮುತ್ತಲಿನ ಜನರು ಹಾಗೂ ಸಂಸ್ಥೆ ಸಿಬ್ಬಂದಿ ಇದರ ಪ್ರಯೋಜನ ಪಡೆದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಜಯಂತ ಅವರು ಲಸಿಕೆ ಕುರಿತಾಗಿ ಜಾಗೃತಿ ಮೂಡಿಸಿದರು.
ಪಾಲಿಕೆ ಮಾಜಿ ಸದಸ್ಯ ರಾಜಣ್ಣಾ ಕೊರವಿ, ಸಂಸ್ಥೆ ನಿರ್ದೇಶಕ ಡಾ| ವಿ.ಎಂ. ಕೊರವಿ ಇದ್ದರು. ಎರಡನೇ ಹಂತದ ಲಸಿಕೆ ಕಾರ್ಯಕ್ರಮವನ್ನು ಆರು ವಾರಗಳ ನಂತರ ಸಂಸ್ಥೆಯಲ್ಲೇ ಆಯೋಜಿಸಲಾಗವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಹಂತಕರನ್ನು 4 ಗಂಟೆಗಳಲ್ಲಿ ಪತ್ತೆ ಹಚ್ಚಿದ್ಹೇಗೆ!
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಸ್ವಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ
ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಆಪ್ತ ಕಾರ್ಯದರ್ಶಿಯಿಂದಲೇ ಕೊಲೆಯಾದರೆ ಚಂದ್ರಶೇಖರ ಗುರೂಜಿ; ಮಹಿಳೆ ಪೊಲೀಸ್ ವಶಕ್ಕೆ
ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ತನಿಖೆಗೆ ಐದು ತಂಡಗಳ ರಚನೆ