ವಾಯವ್ಯ ಸಾರಿಗೆಗೆ 400 ಹೊಸ ಬಸ್‌

Team Udayavani, Feb 18, 2017, 2:58 PM IST

hub2.jpg

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಗೆ ಮಾರ್ಚ್‌ ವೇಳೆಗೆ ಸುಮಾರು 400 ಹೊಸ ಬಸ್‌ಗಳು ಬರಲಿವೆ. ಪ್ರಯಾಣಿಕರ ಅನುಕೂಲಕ್ಕೆ ಸಂಸ್ಥೆಯ ಎಲ್ಲ ಬಸ್‌ ಗಳಲ್ಲೂ ಉಚಿತ ವೈಫೈ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೊಳ್ಳಲಿದೆ ಎಂದು ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾರ್ಚ್‌ ವೇಳೆಗೆ 400 ಹೊಸ ಬಸ್‌ ಗಳು ಸೇವೆಗೆ ಲಭ್ಯವಾಗಲಿದ್ದು, ಮುಂದಿನ ವರ್ಷ ಸುಮಾರು 650 ಹೊಸ ಬಸ್‌ಗಳು ಬರಲಿವೆ. ಈಗಾಗಲೇ ಹುಬ್ಬಳ್ಳಿ-ಧಾರವಾಡದಲ್ಲಿ ಸುಮಾರು 120 ಮಿನಿ ನಗರ ಸಾರಿಗೆ ಬಸ್‌ ಸಂಚಾರ  ಕೈಗೊಳ್ಳಲಾಗಿದೆ ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ವೈಫೈ ನೀಡಿಕೆಗೆ ಮುಂದಾಗಿದ್ದು, ಇದರ ಭಾಗವಾಗಿ ವಾಯವ್ಯ  ಸಾರಿಗೆ ಸಂಸ್ಥೆಯ ಎಲ್ಲ ಬಸ್‌ಗಳಲ್ಲೂ ಉಚಿತ ವೈಫೈ ಸೇವೆ ದೊರೆಯಲಿದೆ. ಅದೇ ರೀತಿ ಪ್ರಯಾಣಿಕರ ಕುಂದು- ಕೊರತೆ ಮಾಹಿತಿಗೆ ವಾಯವ್ಯ ಸಾರಿಗೆ ಸಂಸ್ಥೆ ಶೀಘ್ರದಲ್ಲೇ ವಾಟ್ಸ್‌ ಆ್ಯಪ್‌ ಆರಂಭಿಸಲಿದೆ ಎಂದರು. ಹ

ಳಿಯಾಳ, ಭಟ್ಕಳ, ಹುನಗುಂದ ಸೇರಿದಂತೆ ವಿವಿಧ ಕಡೆ ಹೊಸ ಡಿಪೋ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನವಲಗುಂದ ನಿಲ್ದಾಣ ಹೊಸ ಕಟ್ಟಡಕ್ಕೆ ಟೆಂಡರ್‌ ಆಗಿದೆ. ನರಗುಂದ ನಿಲ್ದಾಣ ನಿರ್ಮಾಣ ಹಂತದಲ್ಲಿದೆ. ಹುಬ್ಬಳ್ಳಿಯಲ್ಲಿ ಹೊಸೂರು ಬಸ್‌ನಿಲ್ದಾಣ ಇದೇ ವರ್ಷ ಪೂರ್ಣಗೊಳ್ಳಲಿದೆ. ಅದೇ ರೀತಿ ಇನ್ನೆರಡು ತಿಂಗಳಲ್ಲಿ ಹುಬ್ಬಳ್ಳಿ ನಗರ ಸಾರಿಗೆ ಬಸ್‌ ನಿಲ್ದಾಣ ಕಟ್ಟಡ ಪೂರ್ಣಗೊಳ್ಳಲಿದೆ ಎಂದರು. 

100 ಕೋಟಿ ರೂ.ನಷ್ಟ: ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ವಿನೋತ್‌ ಪ್ರಿಯಾ ಮಾತನಾಡಿ, ಕಳಸಾ-ಬಂಡೂರಿ, ಮಹದಾಯಿ ಹೋರಾಟದಿಂದ ಸುಮಾರು 9 ಕೋಟಿ, ಸಂಸ್ಥೆ ನೌಕರರು ಇನ್ನಿತರ ಮುಷ್ಕರದಿಂದ ಸುಮಾರು 13 ಕೋಟಿ ರೂ., ನೋಟುಗಳ ಅಪನಗದೀಕರಣದಿಂದ ಸುಮಾರು 11 ಕೋಟಿ ರೂ. ಸೇರಿದಂತೆ ಒಟ್ಟು 100 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ.

ಕಳೆದ ವರ್ಷಕ್ಕೆ  ಹೋಲಿಸಿದರೆ ಆದಾಯದಲ್ಲಿ ಕುಸಿತವಾಗಿದೆ. ಸಂಸ್ಥೆಗೆ ಪ್ರತಿ ದಿನ ಸುಮಾರು 5.05 ಕೋಟಿ ರೂ. ವರಮಾನ ಬರಬೇಕಾಗಿದೆ. ಆದರೆ ಸುಮಾರು 4 ಕೋಟಿ ರೂ. ವರಮಾನ ಬಂದಿದೆ. ಅಲ್ಲಿಗೆ ದಿನಕ್ಕೆ ಸುಮಾರು 1 ಕೋಟಿ ರೂ.ರಷ್ಟು ವರಮಾನದಲ್ಲಿ ಕುಂಠಿತವಾಗಿದೆ.

2016-17ನೇ ಸಾಲಿಗೆ ಒಟ್ಟಾರೆ ಆದಾಯ ಗುರಿ ಸುಮಾರು 1400 ಕೋಟಿ ರೂ. ಆಗಿತ್ತು. ಇದರಲ್ಲಿ ಶೇ.90ರಷ್ಟು ಸಾಧನೆ ನಿರೀಕ್ಷೆ ಇದೆ. ಸಾರಿಗೆ ಸಂಸ್ಥೆ ನೌಕರರ ವೇತನ ಹೆಚ್ಚಳದಿಂದಾಗಿ ತಿಂಗಳಿಗೆ ಸುಮಾರು 7 ಕೋಟಿ ರೂ. ವೆಚ್ಚ ಹೆಚ್ಚಿದೆ ಎಂದರು. 

ಚಾಜ್‌ಶೀಟ್‌ ಸಲ್ಲಿಕೆಯಾಗಿದೆ: ವಾಯವ್ಯ ಸಾರಿಗೆ ಸಂಸ್ಥೆ ಪ್ರಾದೇಶಿಕ ಕಾರ್ಯಾಗಾರದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿದು ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಮುಂದಿನ ಕ್ರಮ ಅದು ಸರಕಾರದ ಮಟ್ಟದಲ್ಲಿ ಆಗಬೇಕಾಗಿದೆ ಎಂದು ಅವರು ತಿಳಿಸಿದರು.  

ಟಾಪ್ ನ್ಯೂಸ್

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

5-Kundgola

Kundgola: ಬೆನಕನಹಳ್ಳಿ ಜಲ ಜೀವನಾಡಿಗೆ ಅಸ್ವಚ್ಛತೆ ಬೇಡಿ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

Hubli; Protest demanding implementation of Dr. Sarojini Mahishi’s revised report

Hubli; ಡಾ.ಸರೋಜಿನಿ‌ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.