Udayavni Special

150 ಕೋಟಿ ವೆಚ್ಚದಲ್ಲಿ ಕ್ರೀಡಾ ಗ್ರಾಮ |

 ಸ್ಮಾರ್ಟ್‌ಸಿಟಿ ಅನುದಾನ | ತಾರಿಹಾಳ ಬಳಿ ನಿರ್ಮಾಣ | ಕ್ರೀಡಾ ಶಾಲೆಯೂ ಆದ್ರೆ ಚೆನ್ನ

Team Udayavani, Mar 28, 2021, 6:54 PM IST

Udayavani Kannada Newspaper

ಹುಬ್ಬಳ್ಳಿ: ತಾರಿಹಾಳ ಬಳಿ ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಗ್ರಾಮ ನಿರ್ಮಾಣ ಮಾಡಲಾಗುತ್ತಿದ್ದು, ಅದೇ ಸ್ಥಳದಲ್ಲಿ ಕ್ರೀಡಾ ಶಾಲೆ ಆರಂಭಕ್ಕೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣ ಪ್ರವೇಶ ದ್ವಾರದ ಬಳಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾರ್ಖಂಡನಲ್ಲಿ ಕ್ರೀಡಾ ಸಮುತ್ಛಯ ಮಾದರಿಯಲ್ಲಿ ಕ್ರೀಡಾ ಗ್ರಾಮವನ್ನು ತಾರಿಹಾಳದ ಬಳಿ ನಿರ್ಮಿಸಲಾಗುತ್ತಿದ್ದು, ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಇದನ್ನು ಕೈಗೊಳ್ಳಲಾಗುತ್ತಿದೆ. ಕ್ರೀಡಾ ಗ್ರಾಮದಲ್ಲಿ ಎಲ್ಲ ರೀತಿಯ ಕ್ರೀಡೆಗಳ ತರಬೇತಿ ನೀಡಲಾಗುತ್ತದೆ. ಇಲ್ಲಿ ಕ್ರೀಡಾ ಶಾಲೆಯೊಂದನ್ನು ಆರಂಭಿಸಿದರೆ ಇನ್ನೂ ಅನುಕೂಲವಾಗಲಿದ್ದು, ಈ ಬಗ್ಗೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುತ್ತಿದೆ ಎಂದರು.

ಉಣಕಲ್ಲ ಕೆರೆಯಲ್ಲಿ ಜಲಕ್ರೀಡೆಗಳಿಗೆ ಅವಕಾಶ ಸೇರಿದಂತೆ ಕೆರೆ ಸುತ್ತಲ ಪ್ರದೇಶವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಶಾಶ್ವತ ಆದಾಯ ಮತ್ತು ನಿರ್ವಹಣೆಗೆ ಪೂರಕವಾದ ಯೋಜನೆ ರೂಪಿಸಲಾಗಿದ್ದು, ಈ ಕುರಿತು ರವಿವಾರ ಅಧಿಕಾರಿಗಳ ಸಭೆ ನಡೆಲಾಗುವುದು ಎಂದು ತಿಳಿಸಿದರು.

ಪ್ರೇರಣಾ ಶಕ್ತಿ: ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಎಂದರೇನೆ ಪ್ರೇರಣಾ ಶಕ್ತಿಯಾಗಿದೆ. ಚಿಕಾಗೋ ಭಾಷಣದ ನಂತರ ಭಾರತ ಎಂದರೆ ಏನು ಎಂಬುದು ಜಗತ್ತಿಗೆ ಗೊತ್ತಾಯಿತು. ಅದೇ ರೀತಿ ವಿವೇಕಾನಂದರು ಎಂದರೆ ಏನು ಎಂಬುದು ಭಾರತದ ಜನತೆಯ ಅರಿವಿಗೂ ಬರುವಂತಾಯಿತು. ಸ್ವಾಮಿ ವಿವೇಕಾನಂದರು ವಿಚಾರಗಳಲ್ಲಿ ಎಂದಿಗೂ ರಾಜಿ ಮಾಡಿಕೊಂಡವರಲ್ಲ, ಪರೀಕ್ಷೆ ಮಾಡಿ ಪ್ರಮಾಣಿಕರಣಗೊಂಡ ನಂತರವೇ ಒಪ್ಪಿಕೊಳ್ಳುವ ಮನೋಭಾವ ಅವರದ್ದಾಗಿತ್ತು ಎಂದರು.

ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಾಗಿರುವ ಅಜಯಕುಮಾರ ಸಿಂಗ್‌ ಅವರು ಮಾ. 31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಅಭಿವೃದ್ಧಿ ವೇಗ ಹೆಚ್ಚಿಸುವ ಕಾರ್ಯವನ್ನು ಅವರು ಮಾಡಿದ್ದರಿಂದಲೇ ಇಂದು ಅನೇಕ ಸೌಲಭ್ಯಗಳು ದೊರೆಯುವಂತಾಗಿದೆ. ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪ ಬಳಿ ರೈಲ್ವೆ ಕೆಳಸೇತುವೆ ಬೇಡಿಕೆ ಅನೇಕ ವರ್ಷಗಳಿಂದ ಇತ್ತು. ಅದು ಅಜಯಕುಮಾರ ಸಿಂಗ್‌ ಅವರ ಕಾಲಾವ  ಧಿಯಲ್ಲಿ ಕಾರ್ಯಗತಗೊಂಡಿದೆ ಎಂದರು.

ಟಾಪ್ ನ್ಯೂಸ್

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರು

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವು

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

hfhtt

ಸಂಬಳ ಕೊಡದೆ ಮೋಸ ಮಾಡಿದ್ದ ನಿರ್ಮಾಪಕ : ಸಂಕಷ್ಟದ ಸಮಯ ಮೆಲುಕು ಹಾಕಿದ ಜಗ್ಗಣ್ಣ  

22 patients die due to interrupted supply of O2 at Nashik hosp

ನಾಸಿಕ್ ನಲ್ಲಿ ಆಕ್ಸಿಜನ್  ಸಿಲಿಂಡರ್ ಸೋರಿಕೆ : 22 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

huliyaru 12th Ward

ಹುಳಿಯಾರು 12ನೇ ವಾರ್ಡ್‌ ಸದಸ್ಯರೇ ಇತ್ತ ನೋಡಿ!

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವು

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

ACX

ನಗರ ವ್ಯಾಪಿಗೆ ವಾರ ಪೂರ್ತಿ ಕುಡಿವ ನೀರು ಪೂರೈಕೆ

MUST WATCH

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

udayavani youtube

ಬಿಯರಿಗಾಗಿ ಮುಗಿಬಿದ್ದು ಜನರ ಕಿತ್ತಾಟ

ಹೊಸ ಸೇರ್ಪಡೆ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

huliyaru 12th Ward

ಹುಳಿಯಾರು 12ನೇ ವಾರ್ಡ್‌ ಸದಸ್ಯರೇ ಇತ್ತ ನೋಡಿ!

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರು

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವು

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.