ಸಾಧನೆ ಎಂದಿಗೂ ವ್ಯರ್ಥವಾಗದು: ಡಾ| ಅಜಿತ ಪ್ರಸಾದ

ಅದು ಏಳು-ಬೀಳು ಕಲ್ಲು-ಮುಳ್ಳುಗಳ ರಹದಾರಿ. ಈ ದಾರಿಯಲ್ಲಿ ನಡೆಯಲು ಕಾಲುಗಳು ಗಟ್ಟಿ ಇದ್ದರೆ ಸಾಲದು

Team Udayavani, Dec 7, 2021, 1:21 PM IST

ಸಾಧನೆ ಎಂದಿಗೂ ವ್ಯರ್ಥವಾಗದು: ಡಾ| ಅಜಿತ ಪ್ರಸಾದ

ಧಾರವಾಡ: ಜೀವನದಲ್ಲಿ ಪ್ರಾಮಾಣಿಕತೆ, ಕಠಿಣ ಪರಿಶ್ರಮದಿಂದ ಮಾಡಿದ ಸಾಧನೆ ಎಂದಿಗೂ ವ್ಯರ್ಥವಾಗದು ಎಂದು ಜೆಎಸ್‌ಎಸ್‌ ವಿತ್ತಾಧಿಕಾರಿ ಡಾ|ಅಜಿತ ಪ್ರಸಾದ ಹೇಳಿದರು. ನಗರದ ವಿದ್ಯಾಗಿರಿಯ ಜೆಎಸ್‌ಎಸ್‌ ಆರ್‌. ಎಸ್‌. ಹುಕ್ಕೇರಿಕರ್‌ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಧಿಸುವ ವ್ಯಕ್ತಿ ಹಿಂದೆ ಪಾಲಕರ ಸಂಸ್ಥೆಯ ಪರಿಶ್ರಮ, ಸಹಾಯ ಅಗಾಧವಾಗಿರುತ್ತದೆ. ಸಾಧಿಸುವ ಹಂಬಲ, ಪ್ರಾಮಾಣಿಕ ಪ್ರಯತ್ನ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುತ್ತವೆ. ಸಾಧನೆ ಸುಮ್ಮನೆ ಆಗುವುದಿಲ್ಲ. ಅದು ಏಳು-ಬೀಳು ಕಲ್ಲು-ಮುಳ್ಳುಗಳ ರಹದಾರಿ. ಈ ದಾರಿಯಲ್ಲಿ ನಡೆಯಲು ಕಾಲುಗಳು ಗಟ್ಟಿ ಇದ್ದರೆ ಸಾಲದು. ಸಾಗುವ ಮನಸ್ಸಿರಬೇಕು ಎಂದರು.

ಖುಷಿ ಟಿಕಾರೆ ನಮ್ಮ ಕಾಲೇಜಿನ ಹಾಗೂ ಧಾರವಾಡದ ಹೆಮ್ಮೆ. ಇದೀಗ ಮಿಸ್‌ ಇಕೋ ಟೀನ್‌ -2021 ರಾಷ್ಟ್ರಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡು ಡಿ.10ರಿಂದ ಡಿ.21ರವರೆಗೆ ಈಜಿಪ್ಟ್ನಲ್ಲಿ ನಡೆಯುವ ಮಿಸ್‌ ಇಕೋ ಟೀನ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸನ್ಮಾನ ಸ್ವೀಕರಿಸಿದ ಖುಷಿ ಟಿಕಾರೆ ಮಾತನಾಡಿ, ನನ್ನ ಸಾಧನೆಗೆ ಪಾಲಕರು ಮತ್ತು ಸಂಸ್ಥೆಯ ಸಹಾಯ, ಸಹಕಾರವೇ ಕಾರಣ. ನಿದ್ರೆ ಮಾಡುವಾಗ ಕಾಣುವುದು ಕನಸಲ್ಲ. ಯಾವ ಕನಸು ನಿಮ್ಮನ್ನು ನಿದ್ರಿಸಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು. ನಿಕೋಟಿನ್‌ ಸ್ಪರ್ಧೆಯಲ್ಲಿ ಪರಿಸರ ಸಂರಕ್ಷಣೆಗೆ ಅತಿ ಮಹತ್ವ ನೀಡಲಾಗುತ್ತದೆ. ಸೌಂದರ್ಯದ ಜತೆಗೆ ಇತರೆ ಅಂಶಗಳನ್ನು ಪರಿಗಣಿಸಲಾಗುತ್ತದೆ. ಭಾರತ ದೇಶವನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆಯಿದೆ. ಜೆ.ಎಸ್‌.ಎಸ್‌ ಶಿಕ್ಷಣ ಸಂಸ್ಥೆ ಸನ್ಮಾನಿಸಿ, ಹಣಕಾಸು ನೆರವು ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಅನನ್ಯ ಮತ್ತು ಶ್ರೀಗೌರಿ ಗಣಸ್ತುತಿ ಹಾಡುವ ಮೂಲಕ ಪ್ರಾರ್ಥಿಸಿದರು. ಮಹಾವೀರ ಉಪಾಧ್ಯೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಡಾ|ಶಿವಾನಂದ ಟವಳಿ ನಿರೂಪಿಸಿದರು. ಭಾರತಿ ಶಾನಭಾಗ ವಂದಿಸಿದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

Hubli; ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.