ಶಾಲೆಗಳಿಗೆ ಮೂಲ ಸೌಕರ್ಯಕ್ಕೆ ಕ್ರಮ


Team Udayavani, Apr 13, 2021, 11:29 AM IST

ಶಾಲೆಗಳಿಗೆ ಮೂಲ ಸೌಕರ್ಯಕ್ಕೆ ಕ್ರಮ

ಅಳ್ನಾವರ: ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡುವ ಗುರುತರವಾದ ಜವಾಬ್ದಾರಿಯು ಶಿಕ್ಷಕರ ಮೇಲಿದ್ದುಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣಮಾಡುವುದು ಮುಖ್ಯವಾಗಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮುಗದ ಗ್ರಾಮದ ಹನಮಂತಪ್ಪ ಮಾವಳೇರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನದಲ್ಲಿಕೌಶಲ್ಯ, ಸೃಜನಶೀಲತೆ ಹಾಗೂ ಅನ್ವಯಗಳು ಎಂಬ ವಿಷಯದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳು ಪಟ್ಟಣದವರೊಂದಿಗೆ ಇಂದಿನ ದಿನಮಾನಕ್ಕೆ ತಕ್ಕಂತೆಪೈಪೋಟಿ ನೀಡಬೇಕಾಗಿದೆ. ಶಾಲೆಗಳಿಗೆ ಅಗತ್ಯಮೂಲಸೌಕರ್ಯಗಳನ್ನು ಒದಗಿಸಿ ಸದೃಢಗೊಳಿಸುವಮೂಲಕ ಮಾದರಿ ಶಾಲೆಯನ್ನಾಗಿ ಮಾಡಲು ಪ್ರಯತ್ನಿಸಲಾಗುವುದು ಎಂದರು.

ಗುಲ್ಬರ್ಗಾ ವಿವಿ ವಿಶ್ರಾಂತ ಕುಲಪತಿ ಬಿ.ಜಿ.ಮೂಲಿಮನಿ ಮಾತನಾಡಿ, ಜ್ಞಾನಕ್ಕೆ ಸಮಾನವಾದುದುಯಾವುದೂ ಇಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನುಬೆಳೆಸಿ ಅಭಿವೃದ್ಧಿಶೀಲ ಭಾರತ ನಿರ್ಮಾಣಕ್ಕೆ ನಾವೆಲ್ಲ ಕೈಜೋಡಿಸಬೇಕಾಗಿದೆ ಎಂದು ಹೇಳಿದರು.ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸಮನಿ ಮಾತನಾಡಿ, ಸೃಜನಶೀಲತೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯವಿದ್ದು ಗ್ರಂಥಗಳು ನಮ್ಮ ಬದುಕಿನ ದಾರಿ ದೀಪವಾಗಿವೆ. ಕೌಶಲ್ಯ ಮತ್ತು ಸೃಜನಶೀಲತೆಗೆಪೂರಕವಾದ ಗ್ರಂಥಗಳನ್ನು ಓದುವ ಹವ್ಯಾಸರೂಢಿಸಿಕೊಳ್ಳಬೇಕು. ಇಲಾಖೆಯು ಈಗಡಿಜಿಟಲೀಕರಣ ವ್ಯವಸ್ಥೆಗೆ ಬದಲಾವಣೆಯಾಗಿದ್ದು,ಅಂಗೈಯಲ್ಲಿಯೇ ಪುಸ್ತಕಗಳನ್ನು ಓದಬಹುದಾಗಿದೆ ಎಂದರು.

ತಂತ್ರಜ್ಞಾನ ಬಳಕೆಯಲ್ಲಿ ರಾಜ್ಯದ ಗ್ರಂಥಾಲಯ ಇಲಾಖೆಯು ಮುಂದಿದ್ದು, 15 ಲಕ್ಷ ಇ-ಪುಸ್ತಕಗಳು ಲಭ್ಯವಿವೆ. ಈಗಾಗಲೇ 65 ಲಕ್ಷ ಜನರು ಸದಸ್ಯತ್ವಪಡೆದುಕೊಂಡು ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಮುಖ್ಯಸ್ಥ ವೀರಣ್ಣ ಬೊಳಿಶೆಟ್ಟಿ ತರಬೇತಿಯ ಮಾಹಿತಿನೀಡಿದರು. ಮುಖ್ಯಾಧ್ಯಾಪಕಿ ಕಮಲಾ ನಾಯಕಪ್ರಾಸ್ತಾವಿಕ ಮಾತನಾಡಿದರು. ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ, ಡಿಡಿಪಿಐ ಮೋಹನಕುಮಾರಹಂಚಾಟೆ, ಬಿಇಒ ಉಮೇಶ ಬೊಮ್ಮಕ್ಕನವರ, ಉದ್ಯಮಿ ಮನೋಹರ ಮೋರೆ, ಜಯಕುಮಾರಅಳಗುಂಡಿ ಇದ್ದರು. ಡಿ.ಎಸ್‌. ಕೆಂಗಣ್ಣವರ ಸ್ವಾಗತಿಸಿದರು. ವಿಶಾಲಾಕ್ಷಿ ಎಸ್‌.ಜೆ. ನಿರೂಪಿಸಿದರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.