ಡೆಂಘೀ ಹರಡದಂತೆ ಕ್ರಮ

Team Udayavani, Jun 23, 2018, 5:42 PM IST

23-june-23.jpg

ಜಮಖಂಡಿ: ತಾಲೂಕಿನಲ್ಲಿ ಡೆಂಘೀ, ಚಿಕೂನ್‌ ಗುನ್ಯಾ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಸರ್ಕಾರಿ ಇಲಾಖೆಗಳ ಸಹಕಾರ-ಸಹಯೋಗ ಅತೀ ಅವಶ್ಯವಾಗಿದೆ. ನಗರಸಭೆ ಮತ್ತು ನೀರು ಪೂರೈಕೆ ಮಂಡಳಿ ಸಿಬ್ಬಂದಿ ಅಚ್ಚುಕಟ್ಟಾಗಿ ತಮ್ಮ-ತಮ್ಮ ಕೆಲಸ ನಿರ್ವಹಿಸಿದರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಜಿ.ಎಸ್‌.ಗಲಗಲಿ ಹೇಳಿದರು.

ನಗರದ ಕುಡಚಿ ರಸ್ತೆಯಲ್ಲಿರುವ ಮಿನಿ ವಿಧಾನಸೌಧ ಕಚೇರಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳಗಳು ಉತ್ಪತ್ತಿಯಾಗುತ್ತಿದ್ದು, ಮನೆ ಮುಂದೆ ನೀರು ಸಂಗ್ರಹ ಮಾಡಿಕೊಳ್ಳಬಾರದು. ಈಗಾಗಲೇ ತಾಲೂಕಿನಲ್ಲಿ 31 ಚಿಕೂನ್‌ ಗುನ್ಯಾ ಪ್ರಕರಣಗಳ ಬಗ್ಗೆ ಸಂಶಯ ಪಡಲಾಗಿದ್ದು, ತಾಲೂಕಿನ ಹಿಪ್ಪರಗಿ, ಶಿರಗುಪ್ಪಿ, ರಬಕವಿ-ಬನಹಟ್ಟಿ, ತೇರದಾಳಗಳಲ್ಲಿ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದಾರೆ. 74 ಡೆಂಘೀ ಬಗ್ಗೆ ಸಂಶಯ ಪಡೆಲಾಗಿದ್ದು, ಅದರಲ್ಲಿ 11 ಪ್ರಕರಣ ಗುರುತಿಸಲಾಗಿದ್ದು, ಅದರಲ್ಲಿ ಒಂದು ಮಲೇರಿಯಾ ರೋಗ ಕೇಸ್‌ ದಾಖಲಾಗಿದೆ ಎಂದರು.

ಡಾ|ಎಚ್‌.ಜಿ. ದಡ್ಡಿ ಮಾತನಾಡಿ, ತಾಲೂಕಿನಲ್ಲಿ ಉಣ್ಣೆ ಜ್ವರ ಪತ್ತೆಯಾಗಿದ್ದು, ಜಮಖಂಡಿ-ಬನಹಟ್ಟಿಗಳಲ್ಲಿ ವೈದ್ಯರ ಸಭೆ ಕರೆದು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಜಮಖಂಡಿ-ರಬಕವಿ-ಬನಹಟ್ಟಿ ನಗರಸಭೆಗಳಲ್ಲಿ ಚರಂಡಿ ಸ್ವಚ್ಛತೆ ಬಗ್ಗೆ ತಿಳಿವಳಿಕೆ ಮೂಡಿಸುವ ಶಿಬಿರ ನಡೆಸಬೇಕು. ಅಲ್ಲದೇ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಹಾಗೂ ಸ್ವತ್ಛ-ಶುದ್ಧ ನೀರು ಪೂರೈಕೆ ಮಾಡಬೇಕು. ಕಾಟಾಚಾರಕ್ಕೆ ಸಭೆ ನಡೆಸದೆ ಪ್ರತಿಯೊಬ್ಬರು ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಕಂದಾಯ ಇಲಾಖೆ ಶಿರಸ್ತೇದಾರ್‌ ಎ.ಎಸ್‌. ಗೋಟ್ಯಾಳ, ಸಮಾಜ ಕಲ್ಯಾಣಾಧಿ ಕಾರಿ ಟಿ.ವಿ. ಮಂಟೂರ, ಎಸ್‌.ಎಸ್‌. ಕಡ್ಲಿಮಟ್ಟಿ, ಪ್ರಕಾಶ ಗೌಡರ, ಸಿಡಿಪಿಒ ಎಸ್‌.ಆರ್‌.ವಾಲೇಕರ, ತಾಪಂ ಅ ಧಿಕಾರಿ
ಬಿ.ಎ.ಬಿರಾದಾರ, ರಬಕವಿ-ಬನಹಟ್ಟಿ, ಜಮಖಂಡಿ ನಗರಸಭೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾ ಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.