Udayavni Special

ಕಾರ್ಮಿಕರಿಗೆ ಆಹಾರ ಸಾಮಗ್ರಿ ಪೂರೈಸಲು ಕ್ರಮ

ಜಿಲ್ಲೆಯ 79 ಸಾವಿರ ಕಟ್ಟಡ-ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್‌| ಸಮೀಪದ ಪಡಿತರ ವಿತರಣಾ ಕೇಂದ್ರದ ಮೂಲಕ ನೀಡಲು ಕ್ರಮ

Team Udayavani, Jun 21, 2021, 4:24 PM IST

20hub-dwd2

ಧಾರವಾಡ: ಲಾಕ್‌ಡೌನ್‌ ಅವಧಿಯಲ್ಲಿ ಸಂಕಷ್ಟಕ್ಕೆ ಒಳಗಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಕಾರ್ಮಿಕ ಇಲಾಖೆ ಮೂಲಕ ಆಹಾರ ಸಾಮಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪಾರದರ್ಶಕವಾಗಿ ಮತ್ತು ಗುರುತಿನ ಚೀಟಿ ಹೊಂದಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ, ಕಂದಾಯ ಮತ್ತು ಆಹಾರ ಇಲಾಖೆ ಅಧಿ ಕಾರಿಗಳ ಮೂಲಕ ಆಹಾರ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.

ಕಾರ್ಮಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಕೈಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಜಿಲ್ಲೆಯ ನೋಂದಾಯಿತ ಸುಮಾರು 79 ಸಾವಿರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿತರಿಸಲು ಆಹಾರ ಕಿಟ್‌ ಗಳನ್ನು ಹಂತ ಹಂತವಾಗಿ ಜಿಲ್ಲೆಗೆ ಸರಬರಾಜು ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆ ಅ ಧಿಕಾರಿಗಳು ನೋಂದಾಯಿತ ಕಟ್ಟಡ ಕಾರ್ಮಿಕರ ವಿವರಗಳನ್ನು ಗ್ರಾಮ ಹಾಗೂ ನಗರದ ವಾರ್ಡ್‌ಗಳ ಪ್ರಕಾರ ವಿಂಗಡಿಸಿ ಕಂದಾಯ ಇಲಾಖೆಗೆ ನೀಡಬೇಕು. ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅವರ ವಿಳಾಸದ ಸಮೀಪದಲ್ಲಿರುವ ಪಡಿತರ ವಿತರಣಾ ಕೇಂದ್ರದ ಮೂಲಕ ನೀಡಲು ಕ್ರಮವಹಿಸಬೇಕು ಎಂದರು.

ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಗುರುತಿನ ಚೀಟಿ ತೋರಿಸಿ ಪಡಿತರ ವಿತರಕರಲ್ಲಿ ವಿವರಗಳನ್ನು ದಾಖಲಿಸಿ ಆಹಾರ ಕಿಟ್‌ ಪಡೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಅ ಧಿಕಾರಿಗಳು ಮಾಹಿತಿ ನೀಡಬೇಕು. ಕಾರ್ಮಿಕ ಇಲಾಖೆ ಅ ಧಿಕಾರಿಗಳು ಆಯಾ ಶಾಸಕರಿಗೆ ಅವರ ಮತಕ್ಷೇತ್ರ ವ್ಯಾಪ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರ ವಿವರಗಳನ್ನು ನೀಡಬೇಕು ಮತ್ತು ಶಾಸಕರ ಸಮ್ಮುಖದಲ್ಲಿ ಕಾರ್ಯಕ್ರಮ ಏರ್ಪಡಿಸಿ ಆಹಾರ ಕಿಟ್‌ ವಿತರಣೆಗೆ ಚಾಲನೆ ನೀಡಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಡಾ| ಸುಶೀಲಾ ಬಿ., ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾ  ಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ| ಗೋಪಾಲಕೃಷ್ಣ ಬಿ., ಪ್ರೊಬೆಷನರಿ ಐಎಎಸ್‌ ಅಧಿ ಕಾರಿ ಮಾಧವ ಗಿತ್ತೆ, ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ, ಪ್ರಕಾಶ ನಾಶಿ, ಶಶಿಧರ ಮಾಡ್ಯಾಳ, ಅಶೋಕ ಶಿಗ್ಗಾಂವಿ, ಕೊಟ್ರೇಶ ಗಾಳಿ, ನವೀನ ಹುಲ್ಲೂರ, ಅಮರೇಶ ಪಮ್ಮಾರ, ಪ್ರಭಾರಿ ಸಹಾಯಕ ಕಾರ್ಮಿಕ ಆಯುಕ್ತ ಮಲ್ಲಿಕಾರ್ಜುನ ಜೋಗುರ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ ಇದ್ದರು.

ಟಾಪ್ ನ್ಯೂಸ್

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

Untitled-1

ಭಾರತಕ್ಕೆ ಬರುವ ಸೌದಿ ಪ್ರಜೆಗಳಿಗೆ 3 ವರ್ಷ ನಿಷೇಧ?

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ

ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ಮುಂಬರುವ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುನ್ನವೇ ಅಭ್ಯರ್ಥಿಯ ಘೋಷಣೆ: ಸತೀಶ್ ಜಾರಕಿಹೊಳಿ

ಮುಂಬರುವ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುನ್ನವೇ ಅಭ್ಯರ್ಥಿಯ ಘೋಷಣೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

Untitled-1

ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.