ವಿನಯ್ ಕುಲಕರ್ಣಿ ಮನೆಗೆ ಭೇಟಿ ನೀಡಿದ ನಟ ದರ್ಶನ್
Team Udayavani, Mar 1, 2021, 12:06 PM IST
ಧಾರವಾಡ : ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಕೊಟ್ಟು ವಿನಯ್ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.
ರವಿವಾರ ತಡರಾತ್ರಿ ಇಲ್ಲಿನ ಶಿವಗಿರಿಯಲ್ಲಿರುವ ವಿನಯ್ ಅವರ ನಿವಾಸಕ್ಕೆ ಭೇಟಿಕೊಟ್ಟ ದರ್ಶನ್ ಸ್ವಲ್ಪಹೊತ್ತು ಇದ್ದು ಮರಳಿದರು. ರವಿವಾರ ಮಧ್ಯಾಹ್ನ ಬರಬೇಕಿದ್ದ ನಟ ದರ್ಶನ್ ಅಭಿಮಾನಿಗಳ ನೂಕು ನುಗ್ಗಲು ಇದ್ದ ಕಾರಣ ತಡರಾತ್ರಿ ವಿನಯ್ ನಿವಾಸಕ್ಕೆ ಭೇಟಿಕೊಟ್ಟರು.
ವಿನಯ್ ಪತ್ನಿ ಶಿವಲೀಲಾ ಕುಲಕರ್ಣಿ, ಪುತ್ರ ಹೆಮಂತ್ ಕುಲಕರ್ಣಿ, ಪುತ್ರಿ ವೈಶಾಲಿ ಸೇರಿದಂತೆ ಕುಟುಂಬ ಸದಸ್ಯರು ಇದ್ದರು.
ಧಾರವಾಡಕ್ಕೆ ಅಥವಾ ಉತ್ತರ ಕರ್ನಾಟಕಕ್ಕೆ ದರ್ಶನ ಅವರು ಬಂದಾಗಲೆಲ್ಲ ವಿನಯ್ ಕುಲಕರ್ಣಿ ಅವರ ಡೈರಿಗೆ ಭೇಟಿ ಕೊಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್
ಒಂದೆರಡು ದಿನದಲ್ಲಿ 1 ರಿಂದ 9 ತರಗತಿ ಪರೀಕ್ಷೆ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್
ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ, ಎ.20ರಂದು ಮುಂದಿನ ತೀರ್ಮಾನ:ಬಿಎಸ್ ವೈ
ರಾಜ್ಯಾದ್ಯಂತ ಸೆ.144; ಶಾಲೆ-ಕಾಲೇಜು, ಚಿತ್ರಮಂದಿರ, ಬಾರ್- ಪಬ್ ಬಂದ್?