ಅರವಿಂದ ಬೆಲ್ಲದ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸಕ್ಕೆ


Team Udayavani, Jun 13, 2021, 4:29 PM IST

9775

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಪಕ್ಷದ ಹೈಕಮಾಂಡ್‌ ಸ್ಪಷ್ಟಪಡಿಸಿದ್ದು, ಅದರ ಬಗ್ಗೆ ಚರ್ಚೆ ಅಪ್ರಸ್ತುತ. ಶಾಸಕ ಅರವಿಂದ ಬೆಲ್ಲದ ಅವರು ವೈಯಕ್ತಿಕ ಕಾರಣಕ್ಕೆ ದೆಹಲಿಗೆ ಹೋಗಿದ್ದಾಗಿ ನನಗೆ ಹೇಳಿದ್ದಾರೆ. ಉಳಿದಂತೆ ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಕೋವಿಡ್‌ ಸಂಕಷ್ಟ ಸ್ಥಿತಿಯಲ್ಲಿ ಯಾರು ಸಹ ನಾಯಕತ್ವ ಬದಲಾವಣೆ ವಿಷಯವಾಗಲಿ, ತಮ್ಮ ಅಸಮಾಧಾನವನ್ನಾಗಲಿ ಬಹಿರಂಗವಾಗಿ ಹೇಳಿಕೆ ನೀಡಬಾರದು. ಸರಕಾರ ಉತ್ತಮ ರೀತಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡುತ್ತಿದೆ. ರಾಜ್ಯ ಸಚಿವ ಸಂಪುಟದ ಪುನಾರಚನೆ ಬಗ್ಗೆ ತಿಳಿದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮುಖ್ಯಮಂತ್ರಿಯವರು ಅದನ್ನು ನಿರ್ಧರಿಸುತ್ತಾರೆ ಎಂದರು.

ಕಾಶ್ಮೀರದಲ್ಲಿ 370 ಕಲಂ ಕುರಿತಾಗಿ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ ಮಾಡಿದ ತುಷ್ಟೀಕರಣ ರಾಜಕಾರಣದಿಂದಲೇ ದೇಶ ಇಂದು ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ದಿಗ್ವಿಜಯ ಸಿಂಗ್‌ ಅವರ ಹೇಳಿಕೆ ವೈಯಕ್ತಿಕವೋ ಪಕ್ಷದ ಹೇಳಿಕೆಯೋ ಎಂಬುದನ್ನು ಸೋನಿಯಾ ಗಾಂಧಿ , ರಾಹುಲ್‌ ಗಾಂಧಿ ಅವರು ಸ್ಪಷ್ಟ ಪಡಿಸಬೇಕೆಂದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.