ವಿಧಾನ ಪರಿಷತ್‌ ಚುನಾವಣೆ; ನಾಮಪತ್ರ ಸ್ವೀಕಾರ ಪ್ರಾರಂಭ

Team Udayavani, May 20, 2022, 10:32 AM IST

3

ಧಾರವಾಡ: ಗದಗ, ಹಾವೇರಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಚುನಾವಣಾ ಕ್ಷೇತ್ರದಿಂದ ಓರ್ವ ಸದಸ್ಯರ ಚುನಾವಣೆಗೆ ನಾಮಪತ್ರಗಳನ್ನು ಸ್ವೀಕರಿಸುವ ಪ್ರಕ್ರಿಯೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭವಾಗಿದೆ.

ಉಮೇದುವಾರರು ಅಥವಾ ಅವರ ಸೂಚಕರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿಗೆ ಮೇ 19ರಿಂದ ಮೇ 26ರ ವರೆಗೆ ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರಗಳನ್ನು ಸಲ್ಲಿಸಬಹುದು.

ನಾಮಪತ್ರದ ನಮೂನೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ನಾಮಪತ್ರಗಳನ್ನು ಮೇ 27ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 11 ಗಂಟೆಗೆ ಪರಿಶೀಲಿಸಲಾಗುವುದು.

ನಾಮಪತ್ರಗಳನ್ನು ಹಿಂತೆಗೆದು ಕೊಳ್ಳಲು ಉಮೇದುವಾರ, ಅವರ ಸೂಚಕರು ಅಥವಾ ಅಧಿಕೃತ ಚುನಾವಣಾ ಏಜೆಂಟರು ಚುನಾವಣಾಧಿಕಾರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿಗೆ ಮೇ 30ರ ಮಧ್ಯಾಹ್ನ 3 ಗಂಟೆಯೊಳಗೆ ತಿಳಿವಳಿಕೆ ಪತ್ರ ಸಲ್ಲಿಸಬಹುದು.

ಅವಶ್ಯವಿದ್ದರೆ ಜೂ.13ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿಯಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊದಲ ದಿನ ನಾಮಪತ್ರ ಇಲ್ಲ

ಧಾರವಾಡ: ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಸಲು ಮೇ 26ರವರೆಗೆ ಅವಕಾಶವಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾದ ಡಿಸಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.