ಹಲ್ಲೆ ಖಂಡಿಸಿ ಬೀದಿಗಿಳಿದ ವಕೀಲರು

Team Udayavani, Nov 5, 2019, 10:43 AM IST

ಹುಬ್ಬಳ್ಳಿ: ದೆಹಲಿಯ ತಿಸ್‌ ಹಜಾರಿ ಕೋರ್ಟ್‌ ಆವರಣದಲ್ಲಿ ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ನ್ಯಾಯವಾದಿಗಳು ಮಹಿಳಾ ವಿದ್ಯಾಪೀಠದ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸೋಮವಾರ ಹುಬ್ಬಳ್ಳಿ ವಕೀಲರ ಸಂಘದಿಂದ ಸರ್ವ ಸದಸ್ಯರ ತುರ್ತು ಸಭೆ ನಡೆಸಿ ಪೋಲಿಸರ ವರ್ತನೆಯನ್ನು ತೀವ್ರವಾಗಿ ಖಂಡಿಸಲಾಯಿತು. ಹಲ್ಲೆ ನಡೆಸಿದ ಪೋಲಿಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಪದಾಧಿಕಾರಿಗಳಾದ ಗುರು ಹಿರೇಮಠ, ಎಸ್‌.ವಿ. ಕೊಪ್ಪರ, ಜಯರಾಜ ಪಾಟೀಲ, ಸೀಮಿತ ಶೆಟ್ಟರ, ಎಸ್‌.ಜಿ. ದೊಡಮನಿ. ಆರ್‌.ಎಚ್‌. ಕಾಮಧೇನು, ಬಿ.ವಿ. ಕೊರಿಮಠ, ವಿಠಲ ಸೋಮನಕೊಪ್ಪ, ಮಹಿಳಾ ಪ್ರತಿನಿಧಿ ಗಳಾದ ಶೋಭಾ ಪವಾರ, ಸವಿತಾ ಹಾನಗಲ್ಲ ಮೊದಲಾದವರು ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಅಮರೇಗೌಡ ಗೋನವಾರ ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆ ವಿಚಾರದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾಣೆ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂಬ ಸಂತಸ...

  • ಹುಬ್ಬಳ್ಳಿ: ಕಿಮ್ಸ್‌ ಮುಖ್ಯ ದ್ವಾರ ಮುಂಭಾಗದ ಮಹಾತ್ಮಾ ಗಾಂಧೀಜಿ ಪುತ್ಥಳಿ ಸಮೀಪದ ಬಸ್‌ ನಿಲ್ದಾಣ ಪಕ್ಕ ಬಿಆರ್‌ಟಿಎಸ್‌ ಸ್ವಾಧೀನದ ಜಾಗದಲ್ಲಿರುವ ಕಟ್ಟಡ ಹಾಗೂ...

  • ಹುಬ್ಬಳ್ಳಿ: ಮಳೆಯಿಂದ ಹದಗೆಟ್ಟಿದ್ದ ನಗರದ ರಸ್ತೆಗಳ ಕಾಮಗಾರಿ ಆರಂಭಗೊಂಡಿದ್ದರಿಂದ ಧೂಳಿನ ರಸ್ತೆಗಳಿಗೆ ಮುಕ್ತಿ ಸಿಕ್ಕಿತು ಎಂದು ಸಮಾಧಾನ ಪಟ್ಟುಕೊಂಡಿದ್ದ...

  • ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ಯ ಕಾಯಂ ನಿರ್ದೇಶಕ ಹುದ್ದೆಗಾಗಿ ತೀವ್ರ ಪೈಪೋಟಿ ನಡೆದಿದ್ದು, ಒಟ್ಟು...

  • ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ಗ್ರಾಮದ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದ ಅಂಚಟಗೇರಿ ಗ್ರಾಮ ಪಂಚಾಯಿತಿ ಇದೀಗ ಘನತ್ಯಾಜ್ಯ ವಿಲೇವಾರಿ ಯೋಜನೆಯನ್ನು...

ಹೊಸ ಸೇರ್ಪಡೆ