ಕಾಂಗ್ರೆಸ್ನಲ್ಲಿ ಅತೃಪ್ತಿ ತಾಂಡವ: ಬಿಎಸ್ವೈ
Team Udayavani, Dec 23, 2018, 7:00 AM IST
ಹುಬ್ಬಳ್ಳಿ: ಕಾಂಗ್ರೆಸ್ನಲ್ಲಿ ಅತೃಪ್ತಿ ತಾಂಡವವಾಡುತ್ತಿದೆ. ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಸಾಕಷ್ಟು ಪರಿಣಾಮ ಬೀರಲಿದೆ, ಕಾದು ನೋಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಯಡಿಯೂರಪ್ಪ ಹೇಳಿದರು.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಆ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಳ್ಳಲಿದೆ. ಅದರ ಪರಿಣಾಮವನ್ನು ಪಕ್ಷ ಕಾದು ನೋಡಲಿದ್ದು, ಈ ಬಗ್ಗೆ ಹೈ ಕಮಾಂಡ್ನೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಾಂಗ್ರೆಸ್ ಹೈಕಮಾಂಡ್ಗೆ ಕಪ್ಪ ಕೊಟ್ಟವರು, ಬೆದರಿಕೆ ಹಾಕಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ