2010ರ ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಬಚ್ಚಾ ಖಾನ್ ಗೆ ಎರಡು ವರ್ಷ ಸಜೆ

Team Udayavani, Jul 30, 2020, 8:43 PM IST

2010ರ ಪ್ರಕರಣ : ಬಚ್ಚಾ ಖಾನ್ ಗೆ ಎರಡು ವರ್ಷ ಸಜೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಧಾರವಾಡ : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ 2010ರ ಮೇ 23 ರಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ ವಿಧಿಸಿ ಧಾರವಾಡ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಧಾರವಾಡ 2ನೇ‌ ಅಧಿಕ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ಗೌ. ನ್ಯಾಯಾಧೀಶೆಯರಾದ ಶ್ರೀಮತಿ ಪಂಚಾಕ್ಷರಿ.ಎಮ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಆರೋಪಿ ಎ 1) ಬಚ್ಚಾಖಾನ @ಯೂಸೂಪ ತಂದೆ ಸುಲೇಮಾನ ಖಾದ್ರಿ ಗೆ ಎರಡು ವರ್ಷ ಸಜೆ ಹಾಗೂ ಒಂದು ಸಾವಿರ ರೂಪಾಯಿ ದಂಡ, ಎ 2) ಶಂಕರಗೌಡ @ ಬೆತ್ತನಗೇರಿ ಶಂಕ್ರಾ ತಂದೆ ಗೋಪಾಲಗೌಡಗೆ ಒಂದು ವರ್ಷ ಸಜೆ ಹಾಗೂ ಒಂದು ಸಾವಿರ ರೂಪಾಯಿ ದಂಡ, ಮತ್ತುಆರೋಪಿ ನಂ 3) ಮುನಿರಾಜು ತಂದೆ ಹನಮಂತರಾಯಪ್ಪ ಹಾಗೂ ಎ 5 ನೇ ಆರೋಪಿ ಜಾವೇದ ತಂದೆ ಶಮಶಾದಲಿ @ ಶಾಮೀದಅಲಿ ಡಲಾಯತಗೆ ತಲಾ ಆರು ತಿಂಗಳ ಸಜೆ ಹಾಗೂ ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ‌ ಅಭಿಯೋಜಕೀಯರಾದ ಗಿರಿಜಾ ತಮ್ಮಿನಾಳ ಹಾಗೂ ಸರೋಜಾ ಹೊಸಮನಿ ವಾದ ಮಂಡಿಸಿದ್ದರು.

ಪ್ರಕರಣದ ವಿವರ :
ಸಜಾ ಬಂಧಿಯಾದ 1 ನೇ ಆರೋಪಿ ಮುಂಬೈ ಮೂಲದ ಬಚ್ಚಾಖಾನ (38), ವಿಚಾರಣಾ ಬಂಧಿಗಳಾದ ಆರೋಪಿ ನಂ.2 ಬೆತ್ತನಗೇರಿ ಮೂಲದ ಶಂಕರಗೌಡ (28 ), ಆರೋಪಿ ನಂ 3 ಮುನಿರಾಜು (24 ) ಆರೋಪಿತರು ತಮ್ಮ ಕೊಠಡಿಗಳನ್ನು ಶೋಧನೆ ಮಾಡಲು ಹೋದ ಪೊಲೀಸರಿಗೆ ನೀವ್ಯಾರು ಅಂತ ಕೂಗಾಡಿದ್ದರು.

ಅಲ್ಲದೆ, ಆರೋಪಿ ನಂ. 4 ಬೆಳಗಾವಿಯ ಇಕ್ಬಾಲಖಾನ ತಂದೆ ಅಮೀರಖಾನ ಪಠಾಣ (42), ಮತ್ತು ಧಾರವಾಡದ 5 ನೇ ಆರೋಪಿತನಾದ ಜಾವೇದ ತಂದೆ ಶಮಶಾದಲಿ (18)  ಹಾಗೂ 10-15 ಜನ ಅಪರಿಚಿತ ಖೈದಿಗಳಿಗೆ ಕೂಗಿ ಕರೆದು, ಅವರಿಗೆ ಪ್ರೋತ್ಸಾಹಿಸಿ, ಪೊಲೀಸರ ಖಲಾಸ ಮಾಡಿರಿ, ಜೀವಸಹಿತ ಉಳಿಸಬೇಡರಿ ಎಂದುಇತರ ಖೈದಿಗಳಿಗೆ ಪ್ರಚೋದನೆ ನೀಡಿದ್ದರು.

ಸರಕಾರಿ ಕರ್ತವ್ಯಕ್ಕೆ ಅಡತಡೆ ಮಾಡಿ, ಹಲ್ಲೆ, ಕೊಲೆ ಮಾಡಲು ಪ್ರಯತ್ನಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ಕಲಂ 143, 147, 148, 114, 323, 324, 307, 353, 341, 506 ಸಹ ಕಲಂ 149 ಐಪಿಸಿ.‌ನೇದರ ಅಡಿಯಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆ ಪಿ ಎಸ್ ಐ ಮುರುಗೇಶ ಚನ್ನಣ್ಣವರ (ತನಿಖಾಧಿಕಾರಿ) ಹಾಗೂ‌ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ (ಭಾಗಶಃ ತನಿಖಾಧಿಕಾರಿ) ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.