ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆಯಾಗಲಿ: ಕೋನರೆಡ್ಡಿ
Team Udayavani, Dec 19, 2020, 5:09 PM IST
ಹುಬ್ಬಳ್ಳಿ: ವಿಧಾನ ಪರಿಷತ್ ನ ಸಭಾಪತಿ ಸ್ಥಾನಕ್ಕೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಪಕ್ಷಾತೀತವಾಗಿ ಆಯ್ಕೆ ಆಗಬೇಕಾಗಿದೆ ಎಂದು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ತಿನ ಹಿರಿಯ ಸದಸ್ಯ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಕುರಿತು ಬಿಜೆಪಿಯವರಿಗೆ ಮನವಿ ಮಾಡಿದ್ದೇವೆ. ಹೊರಟ್ಟಿ ಅವರು ಸಭಾಪತಿ ಆಗುವುದನ್ನು ಎಲ್ಲ ಪಕ್ಷಗಳವರು ಒಪ್ಪಲಿದ್ದಾರೆ ಎಂಬ ವಿಶ್ವಾಸ ನನ್ನದು.
ಸಭಾಪತಿ ಸ್ಥಾನ ಕುರಿತಾಗಿ ಜೆಡಿಎಸ್ ನಿಂದ ಹೊರಟ್ಟಿ ಅವರನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊರಟ್ಟಿ ಅವರನ್ನು ಸಭಾಪತಿಯಾಗಿಸಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.
ವಿಧಾನ ಪರಿಷತ್ ನಲ್ಲಿ ಗದ್ದಲ ಕುರಿತಾಗಿ ರಾಜ್ಯದ ಜನತೆಗೆ ಕ್ಷಮೆ ಕೋರುವ ಮೂಲಕ ಸಂಸದೀಯ ಕಳಕಳಿಯನ್ನು ತೋರಿದ್ದಾರೆ. ಇಂತಹ ಮುತ್ಸದ್ದಿ ರಾಜಕಾರಣಿ ಸಭಾಪತಿ ಆಗುವುದು ಸೂಕ್ತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?