ಬೈಕ್ ನಿಂದ ಬಿದ್ದು ಯುವಕ ಸಾವು
Team Udayavani, Sep 1, 2019, 10:30 AM IST
ಧಾರವಾಡ: ಬೈಕ್ ನಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳಗಾವಿ ರಸ್ತೆಯ ಪೆಪ್ಸಿ ಫ್ಯಾಕ್ಟರಿ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಕಮಲಾಪುರ ಶಾಂತಿ ಕಾಲನಿ ನಿವಾಸಿ ಅತುಲ್ ಶೆಟ್ಟಿ (22) ಮೃತ ಯುವಕ.
ಮಣಿಪಾಲದಲ್ಲಿ ಹೋಟೆಲ್ ಮ್ಯಾನೇಜಮೆಂಟ್ ಓದುತ್ತಿದ್ದ ಅತುಲ್, ಗಣೇಶ ಹಬ್ಬಕ್ಕಾಗಿ ಮನೆಗೆ ಬಂದಿದ್ದ. ಶನಿವಾರ ರಾತ್ರಿ ಗೆಳೆಯರೊಂದಿಗೆ ಪಾರ್ಟಿಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು