Udayavni Special

ಬಿಜೆಪಿಗೆ ಸೋಲಿನ ಭೀತಿ: ಕೃಷ್ಣಮೂರ್ತಿ


Team Udayavani, Apr 14, 2021, 2:45 PM IST

ಬಿಜೆಪಿಗೆ ಸೋಲಿನ ಭೀತಿ: ಕೃಷ್ಣಮೂರ್ತಿ

ಹುಬ್ಬಳ್ಳಿ: ಬಿಜೆಪಿ ಉಪ ಚುನಾವಣೆ ಸೋಲಿನ ಭೀತಿಯಿಂದಾಗಿ ತೆಲುಗು ಗಾಯಕಿಯನ್ನು ಪ್ರಚಾರಕ್ಕೆ ಕರೆ ತರುತ್ತಿದೆ. ಇದರಿಂದ ರಾಜ್ಯದಲ್ಲಿನ ಬಿಜೆಪಿ ಸರಕಾರದ ದುರಾಡಳಿತ ಎಷ್ಟೆಂಬುದು ಗೊತ್ತಾಗುತ್ತದೆ. ಮತದಾರರು ಮೂರು ಪಕ್ಷಗಳಿಗೂ ತಕ್ಕ ಪಾಠ ಕಲಿಸಬೇಕು ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ| ಕೃಷ್ಣಮೂರ್ತಿ ಎಂ. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಉತ್ತಮ ಆಡಳಿತ ನಡೆಸಿದ್ದರೆ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಮಂಡಲ ಉಪ ಚುನಾವಣೆ ಪ್ರಚಾರಕ್ಕೆಹೋಗುವ ಅಗತ್ಯವಿರಲಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರಗಳು ದುರಾಡಳಿತ ನಡೆಸುತ್ತಿವೆ.ಇವುಗಳ ಜನಪ್ರಿಯತೆ ಎಷ್ಟು ಪಾತಾಳಕ್ಕೆ ಹೋಗಿದೆ ಎಂಬುದಕ್ಕೆ ಗಾಯಕಿ ಮಂಗ್ಲಿ ಪ್ರಚಾರಕ್ಕೆ ಕರೆಸಿರುವುದೇ ಉದಾಹರಣೆ ಎಂದರು.

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರದಿಂದ ಜನಸಾಮಾನ್ಯರು ತೀವ್ರ ಸಮಸ್ಯೆಅನುಭವಿಸುತ್ತಿದ್ದಾರೆ. ನೌಕರರ ಬೇಡಿಕೆ ಸಮಂಜಸವಾಗಿದ್ದು, ಅದನ್ನು ಈಡೇರಿಸಬೇಕು.ಆದರೆ ಸರಕಾರಕ್ಕೆ ಉಪ ಚುನಾವಣೆಯೇ ಮುಖ್ಯವಾಗಿದೆ. ಸಾರ್ವಜನಿಕರ ಸಮಸ್ಯೆಬಗೆಹರಿಸುವ ಚಿಂತೆಯಿಲ್ಲ. ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್‌, ಜೆಡಿಎಸ್‌,ಬಿಜೆಪಿಗೆ ಜನರ ಸಮಸ್ಯೆಗಿಂತ ತಮ್ಮ ಉದ್ಧಾರವೇ ಮುಖ್ಯವಾಗಿದೆ. ಮತದಾರರು ಈಉಪ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ನೀಡಬೇಕು. ಅವರನ್ನು ತಿರಸ್ಕರಿಸಬೇಕು ಎಂದರು. ಮುಂಬರುವ ತಾಪಂ, ಜಿಪಂ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ

ಪಕ್ಷದಿಂದ ಶೇ. 50ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಆ ನಿಟ್ಟಿನಲ್ಲಿಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಾರ್ಡ್‌ ಕಮಿಟಿ ರಚಿಸಲಾಗಿದೆ. ಇದುವರೆಗೆಸ್ಥಳೀಯ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಗ್ರಾಪಂನಿಂದಲೇ ಮಹತ್ವ ನೀಡಲಾಗುತ್ತಿದೆ. ಗ್ರಾಪಂ ಚುನಾವಣೆಯಲ್ಲಿ 506 ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಬೆಂಬಲಿತದ ಅಭ್ಯರ್ಥಿಗಳು ಸ್ಪ ರ್ಧಿಸಿದ್ದರು. ಅದರಲ್ಲಿ 250ಕ್ಕೂ ಹೆಚ್ಚು ಸದಸ್ಯರು ಆಯ್ಕೆಯಾಗಿದ್ದಾರೆ. ಹು-ಧಾ ಮಹಾನಗರ ಪಾಲಿಕೆಗೂ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿ.ಆರ್‌. ತೊರವಿ, ಕಲ್ಲಪ್ಪ ದೊಡ್ಡಮನಿ, ಪ್ರೇಮನಾಥ ಚಿಕ್ಕತುಂಬಳ, ಇಮ್ತಿಯಾಜ್‌ ಬಿಜಾಪುರ, ಮಂಜುನಾಥ ಆರೇರ ಇದ್ದರು.

ಟಾಪ್ ನ್ಯೂಸ್

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

bj watling

ಫೈನಲ್ ಪಂದ್ಯಕ್ಕೂ ಮುನ್ನ ಕಿವೀಸ್ ಗೆ ಆಘಾತ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೀಪರ್ ವಿದಾಯ

fhdtgrt

‘ಚೆನ್ನಾಗಿದ್ದೇನೆ,ನನಗೇನು ಆಗಿಲ್ಲ’: ಸಾವಿನ ವದಂತಿಗೆ ‘ಶಕ್ತಿಮಾನ್’ ನಟ ಮುಕೇಶ್ ಆಕ್ರೋಶ   

honda

ಸತತ ಪ್ರಯತ್ನದ ಮೂಲಕ ಅಟೋಮೊಬೈಲ್ ಕ್ಷೇತ್ರಕ್ಕೆ ಬೃಹತ್ ಕೊಡುಗೆ ನೀಡಿದ ಛಲದಂಕಮಲ್ಲ ಹೋಂಡಾ !

david attenborough

ಎದುರಾಗಲಿದೆ ಕೋವಿಡ್ ಮೀರಿದ ದೊಡ್ಡ ಸ‌ವಾಲು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Three Ganja Suppliers arrested by police in Hubballi

ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಮೂವರ ಬಂಧನ

fgjrtr

ಬೀದಿಬದಿ ವ್ಯಾಪಾರಿಗಳ ಬದುಕು ಚಿಂದಿ

hjkkyuy

ವಾರ್ಡ್‌ಗೊಂದು ಮಾರುಕಟ್ಟೆಗೆ ಸಕಾಲ

kguyyyt

ಮನೆ ಬಾಗಿಲಿಗೇ ಬರುತ್ತೆ ತರಕಾರಿ-ದಿನಸಿ

ಕೋವಿಡ್ ಪಾಸಿಟಿವ್ ವರದಿಗೆ ಹೆದರಿ ನೀರು ತುಂಬಿದ ಕ್ವಾರಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕೋವಿಡ್ ಪಾಸಿಟಿವ್ ವರದಿಗೆ ಹೆದರಿ ನೀರು ತುಂಬಿದ ಕ್ವಾರಿಗೆ ಹಾರಿ ಮಹಿಳೆ ಆತ್ಮಹತ್ಯೆ

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

Untitled-1

ಕೋವಿಡ್ ಹೆಚ್ಚಳ : ಹುಣಸೂರು ನಗರದ ಎಲ್ಲಾ ವಾರ್ಡ್ ಗಳಿಗೆ ಸ್ಯಾನಿಟೈಸ್ ಕಾರ್ಯ

rrrrrrrrrrr

ಮುಧೋಳ : ಆಕ್ಸಿಜನ್ ಬೆಡ್ ಸಿಗದೆ ಯುವಕ ಆಸ್ಪತ್ರೆ ಎದುರೇ ಸಾವು

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಆಯುಷ್ಮಾನ್ ಭಾರತ್ ಯೋಜನೆ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

ಗಗಗಗಗಗಗಗಗಗಗಗ

ಮಹಾರಾಷ್ಟ್ರ ಕೋವಿಡ್ ಸೋಂಕಿತರಿಗೆ ಮತ್ತೊಂದು ಶಾಕ್ : 2000 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.